Wednesday, May 18, 2022

ರಿವೀಲ್ ಆಯ್ತು ವಿರಾಟ್-ಅನುಷ್ಕಾ ಪುತ್ರಿಯ ಫೋಟೋ

Follow Us

newsics.com

ನವದೆಹಲಿ: ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಮಗಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಷ್ಟು ದಿನ ದಂಪತಿ ಮಗಳ ಮುಖವನ್ನು ಸಾರ್ವಜನಿಕವಾಗಿ ತೋರಿಸಿರಲಿಲ್ಲ.
ಇದೀಗ ವಮಿಕಾ ಫೋಟೋವನ್ನು ಸ್ಟಾರ್​​ ಸ್ಪೋರ್ಟ್ಸ್​ ವಾಹಿನಿ ರಿವೀಲ್​ ಮಾಡಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ಏಕದಿನ ಸರಣಿಯ ಮೂರನೇ ಪಂದ್ಯದ ವೇಳೆ ಅನುಷ್ಕಾ ಶರ್ಮಾ ಮಗಳು ವಮಿಕಾ ಜತೆ ಬಂದಿದ್ದರು. ಪೆವಿಲಿಯನ್​ನಲ್ಲಿ ಮಗಳ ಜತೆ ಕುಳಿತು ಪಂದ್ಯ ವೀಕ್ಷಣೆ ಮಾಡುತ್ತಿದ್ದರು. ಈ ವೇಳೆ ಕ್ಯಾಮೆರಾಮೆನ್​ ವಮಿಕಾಳನ್ನು ಸೆರೆ ಹಿಡಿದಿದ್ದಾನೆ. ಈ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್​ ಆಗಿದೆ.

https://twitter.com/ddsportschannel/status/1485264118978592783?s=20

ಮತ್ತಷ್ಟು ಸುದ್ದಿಗಳು

Latest News

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...

ನಾಳೆ ಮಧ್ಯಾಹ್ನ 12:30ಕ್ಕೆ SSLC ರಿಸಲ್ಟ್

newsics.com ಬೆಂಗಳೂರು: ಗುರುವಾರ (ಮೇ 19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತಂತೆ ಟ್ವೀಟ್ ಮಾಡಿದ್ದಾರೆ. 'ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1...
- Advertisement -
error: Content is protected !!