Friday, September 30, 2022

‘ಮಂಕಿಪಾಕ್ಸ್’ ವೈರಸ್‌ಗೆ ಹೊಸ ಹೆಸರು ಘೋಷಿಸಿದ WHO

Follow Us

newsics.com

ನವದೆಹಲಿ: ವಿಶ್ವದಾದ್ಯಂತ ವೇಗವಾಗಿ ಹರಡುತ್ತಿರುವ ‘ಮಂಕಿಪಾಕ್ಸ್’ ವೈರಸ್‌ಗೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು ಘೋಷಿಸಿದೆ.

ಮಂಕಿಪಾಕ್ಸ್ ವೈರಸ್‌ನ ರೂಪಾಂತರಗಳನ್ನು ಕ್ಲೇಡ್ಸ್ 1, ಐಎ ಮತ್ತು ಐಐಬಿ ಎಂದು ಹೆಸರಿಸಿರುವುದಾಗಿ ತಿಳಿಸಿದೆ.

ರೋಮನ್ ಅಂಕಿಗಳನ್ನು ಬಳಸಿಕೊಂಡು ಕ್ಲೇಡ್ ಗಳನ್ನು ಹೆಸರಿಸಲು ತಜ್ಞರು ಒಪ್ಪಿದ್ದಾರೆ ಎಂದು ಡಬ್ಲ್ಯುಎಚ್‌ಒ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಕುರಿತು ಡಬ್ಲ್ಯೂ ಹೆಚ್ ಒ ಹೊರಡಿಸಿರುವ ಪ್ರಕಟಣೆಯಲ್ಲಿ ಹೊರಡಿಸಿದ ಯಾವುದೇ ಸಾಂಸ್ಕೃತಿಕ ಅಥವಾ ಸಾಮಾಜಿಕ ಅಪರಾಧವನ್ನು ಉಂಟುಮಾಡುವುದನ್ನು ತಪ್ಪಿಸಲು ಹಾಗೂ ಪ್ರಾಣಿಗಳ ಕಲ್ಯಾಣದ ಮೇಲೆ ನಕಾರಾತ್ಮಕ ಪರಿಣಾಮ ಕಡಿಮೆ ಮಾಡಲು ಹೊಸದಾಗಿ ಗುರುತಿಸಲಾದ ವೈರಸ್‌ಗಳು, ಸಂಬಂಧಿತ ರೋಗಗಳು ಮತ್ತು ವೈರಸ್ ರೂಪಾಂತರಗಳಿಗೆ ಈ ಹೆಸರುಗಳನ್ನು ನೀಡಲಾಗಿದೆ ಎಂದು ತಿಳಿಸಿದೆ.

ಹಿರಿಯ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!