Sunday, May 22, 2022

ಬೆಂಗಳೂರಿನಲ್ಲಿ ಗೃಹಿಣಿಯ ಬರ್ಬರ ಹತ್ಯೆ: ಗೆಳೆಯನ ಮೇಲೆ ಶಂಕೆ

Follow Us

Newsics.com

ಬೆಂಗಳೂರು: ನಗರದ  ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಗೃಹಿಣಿಯೊಬ್ಬರನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತಪಟ್ಟ ಗೃಹಿಣಿಯನ್ನು ಅರ್ಫಿನ್​ ಖಾನ್​ ಎಂದು ಗುರುತಿಸಲಾಗಿದೆ. ಪತಿ ಕೆಲಸಕ್ಕೆ ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ. ಮೃತ ಅರ್ಫಿನ್ ಖಾನ್​ ಅವರ ಗೆಳೆಯನೇ ಈ ಕೃತ್ಯ ಎಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಯನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.​

 

 

ಮತ್ತಷ್ಟು ಸುದ್ದಿಗಳು

Latest News

ಕುತುಬ್ ಮಿನಾರ್ ಸಂಕೀರ್ಣ ಉತ್ಖನನ: ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಕೇಂದ್ರ ಸಚಿವ

newsics.com ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ. ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ...

ನನ್ನ ದೇಹದ ಖಾಸಗಿ ಭಾಗದಲ್ಲಿನ ಮಚ್ಚೆ ಬಗ್ಗೆ ಹೇಳಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಎಲಾನ್ ಮಸ್ಕ್ ಓಪನ್ ಚಾಲೆಂಜ್

newsics.com ನ್ಯೂಯಾರ್ಕ್: ಖಾಸಗಿ ಜೆಟ್‌ನಲ್ಲಿ ಫ್ಲೈಟ್ ಅಟೆಂಡೆಂಟ್ ಸ್ನೇಹಿತೆ ಎನ್ನಲಾದ ವ್ಯಕ್ತಿ ಮಾಡಿರುವ ಲೈಂಗಿಕ ಕಿರುಕುಳ ಆರೋಪವನ್ನು ಜಗತ್ತಿನ‌ ನಂಬರ್ ಒನ್ ಶ್ರೀಮಂತ ಬಿಲಿಯನೇರ್ ಎಲಾನ್‌ ಮಸ್ಕ್ ಅಲ್ಲಗಳೆದಿದ್ದಾರೆ. ಒಂದು ವೇಳೆ ಲೈಂಗಿಕ ಕಿರುಕುಳ‌ ನೀಡಿದ್ದೇನೆ...

ಪ್ರಿಯಕರನನ್ನೇ ಮದುವೆಯಾಗುವೆನೆಂದ ವಧು: ತಾಳಿ ಕಟ್ಟುವ ವೇಳೆ ಹೈಡ್ರಾಮಾ

newsics.com ಮೈಸೂರು: ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದು, ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ. ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ...
- Advertisement -
error: Content is protected !!