Wednesday, October 28, 2020

ಅಮೆರಿಕದ ವೈಮಾನಿಕ ದಾಳಿ: ಹಿರಿಯ ಇರಾನ್ ಕಮಾಂಡರ್ ಹತ್ಯೆ

ವಾಷಿಂಗ್ಟನ್:  ಬಾಗ್ದಾದ್ ನಲ್ಲಿ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿರಿಯ ಇರಾನ್ ಕಮಾಂಡರ್ ಹತನಾಗಿದ್ದಾನೆ.  ಸಾವನ್ನಪ್ಪಿದ ಕಮಾಂಡರ್ ನನ್ನು  ಖಾಸೀಂ ಸೋಲಿಮನಿ ಎಂದು ಗುರುತಿಸಲಾಗಿದೆ.  ಕಾರ್ಯಾಚರಣೆಯಲ್ಲಿ ಇನ್ನೂ ಹಲವು ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಸತತ 4ನೇ ದಿನವೂ ಚಿನ್ನ ಅಗ್ಗ, ಬೆಳ್ಳಿ ದುಬಾರಿ

newsics.comಬೆಂಗಳೂರು: ಸತತ 4ನೇ ದಿನವೂ ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ.ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಅ.28) 10 ಗ್ರಾಂ ಆಭರಣ ಚಿನ್ನದ (22...

ನ.30ರವರೆಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ

newsics.comನವದೆಹಲಿ: ನವೆಂಬರ್ 30ರವರೆಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದೆ.ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಂಡಿದ್ದು, ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ...

ಪ್ರೊಫೆಸರ್ ಹತ್ಯೆ ಪ್ರಕರಣ: ಖ್ಯಾತ ಗಾಯಕಿ ಅನನ್ಯ ಭಟ್ ತಂದೆ ಬಂಧನ

newsics.com ಮೈಸೂರು: ಸಾಂಸ್ಕೃತಿಕ ನಗರ ಮೈಸೂರನ್ನು ಬೆಚ್ಚಿ ಬೀಳಿಸಿದ್ದ ಪ್ರೊಫೆಸರ್ ಪರಶಿವಮೂರ್ತಿ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಹತ್ಯೆಗೆ ಸುಫಾರಿ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಖ್ಯಾತ ಗಾಯಕಿ ಅನನ್ಯ ಭಟ್ ಅವರ ತಂದೆ ವಿಶ್ವನಾಥ್ ಭಟ್...
- Advertisement -
- Advertisement -
error: Content is protected !!