ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದ ನೆರೆಯ ರಾಷ್ಟ್ರಗಳ ಎಲ್ಲ ನಾಯಕರಿಗೆ ಹೊಸ ವರ್ಷದ ಶುಭಾಶಯ ಹೇಳಿದ್ದಾರೆ. ಮೊದಲಿಗೆ ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ಅವರಿಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಹೊಸ ವರ್ಷದ ಶುಭಾಶಯ ಹೇಳಿದರು. ಆ ಬಳಿಕ ಶ್ರೀಲಂಕಾ, ನೇಪಾಳ, ಭೂತಾನ್ ಹೀಗೆ ಎಲ್ಲ ರಾಷ್ಟ್ರಗಳ ಮುಖ್ಯಸ್ಥರಿಗೆ ಹೊಸ ವರ್ಷದ ಶುಭ ಕೋರಿದರು. ಆದರೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪ್ರಧಾನಿ ಹೊಸ ವರ್ಷದ ಶುಭಾಶಯ ಕೋರಿಲ್ಲ ಎಂದು ವರದಿಯಾಗಿದೆ. ಪಾಕಿಸ್ತಾನ ವಿರುದ್ಧ ಭಾರತ ಬಿಗಿ ನಿಲುವು ಹೊಂದಿದ್ದು, ಯಾವುದೇ ಮಟ್ಟದ ರಾಜತಾಂತ್ರಿಕ ಮಾತುಕತೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ.
ಮತ್ತಷ್ಟು ಸುದ್ದಿಗಳು
ಮತ್ತೊಮ್ಮೆ ವಿಶ್ವದ ನಂ.1 ಶ್ರೀಮಂತ ಪಟ್ಟ ಧರಿಸಿದ ಎಲಾನ್ ಮಾಸ್ಕ್
newsics.com
ವಾಷಿಂಗ್ಟನ್: ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಾಸ್ಕ್ ಮತ್ತೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. LMVH ಷೇರುಗಳ ಕುಸಿತ ಕಂಡ ನಂತರ ಖ್ಯಾತ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ, ಮಾಸ್ಕ್...
ನೆರೆಯ ರಾಷ್ಟ್ರಕ್ಕೆ ಮತ್ತೊಂದು ಅವಮಾನ: ಪಾಕಿಸ್ತಾನದ ಪ್ಯಾಸೆಂಜರ್ ವಿಮಾನ ಮಲೇಷ್ಯಾದಲ್ಲಿ ಸೀಜ್
newsics.com
ಕೌಲಾಲಂಪುರ: ಭೀಕರ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಪಾಕಿಸ್ತಾನಕ್ಕೆ ದೊಡ್ಡ ಅವಮಾನವೊಂದು ಎದುರಾಗಿದೆ. ಗುತ್ತಿಗೆ ಹಣ ನೀಡಿಲ್ಲ ಎಂದು ಹೇಳಿ ಪಾಕಿಸ್ತಾನದ ಪ್ಯಾಸೆಂಜರ್ ವಿಮಾನವನ್ನು ಮಲೇಷ್ಯಾದ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್ಲೈನ್ಸ್ಗೆ ಸೇರಿದ...
ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’
newsics.com
ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ.
ಮೊದಲು...
ಸೋಶಿಯಲ್ ಮೀಡಿಯಾ ಕ್ರೋಮಿಂಗ್ ಟ್ರೆಂಡ್; 13 ವರ್ಷದ ಬಾಲಕಿ ಬಲಿ
newsics.com
ಆಸ್ಟ್ರೇಲಿಯಾ: ಸೋಶಿಯಲ್ ಮೀಡಿಯಾ ಟ್ರೆಂಡ್ ವೈರಲ್ ಆಗಿದ್ದು, ಆಸ್ಟ್ರೇಲಿಯಾದಲ್ಲಿ 13 ವರ್ಷದ ಬಾಲಕಿಯೊಬ್ಬಳು ಸಾವು ಕಂಡಿದ್ದಾಳೆ.
ಆಸ್ಟ್ರೇಲಿಯಾದಲ್ಲಿ 13 ವರ್ಷದ ಬಾಲಕಿ ಎಸ್ರಾ ಹೇಯ್ನೆಸ್, ಈ ಸೋಶಿಯಲ್ ಮೀಡಿಯಾ ಟ್ರೆಂಡ್ಗೆ ಬಲಿಯಾಗಿದ್ದಾಳೆ. ಜನರ ಪ್ರಾಣಕ್ಕೆ...
ಈ ದೇಶದಲ್ಲಿ ಅಪ್ಪಿ ತಪ್ಪಿಯೂ ಚೂಯಿಂಗ್ ಗಮ್ ತಿನ್ನುವಂತಿಲ್ಲ!
newsics.com
ಸ್ವಚ್ಛತೆಯ ವಿಷಯಕ್ಕೆ ಬಂದರೆ ಸಿಂಗಾಪುರ ಅಗ್ರಸ್ಥಾನದಲ್ಲಿದೆ. ಸಿಂಗಾಪುರ ದೇಶದ ಸ್ವಚ್ಛತೆಯನ್ನು ಕಂಡರೆ ಜನರು ಬೆರಗಾಗುವುದು ನಿಶ್ಚಿತ. ಆದರೆ ಸಿಂಗಾಪುರದಲ್ಲಿ ಚೂಯಿಂಗ್ ಗಮ್ ತಿನ್ನುವಂತಿಲ್ಲ. ಇದೇನಪ್ಪಾ ವಿಚಿತ್ರ ಚೂಯಿಂಗ್ ಗಮ್ ತಿನ್ನಬಾರದೇ? ಎಂದು ನಿಮ್ಮಲ್ಲಿ...
ಚೀನಾದಲ್ಲಿ ಶತಮಾನದ ಅತಿ ಹೆಚ್ಚು ತಾಪಮಾನ
newsics.com
ಶಾಂಘೈ: ಕಳೆದ 100 ವರ್ಷಗಳಲ್ಲೇ ಅತಿ ಹೆಚ್ಚಿನ ತಾಪಮಾನ ಚೀನಾದ ಶಾಂಘೈನಲ್ಲಿ ಸೋಮವಾರ ದಾಖಲಾಗಿದೆ.
ಚೀನಾ ಹವಾಮಾನ ಇಲಾಖೆ ಈ ಮಾಹಿತಿ ನೀಡಿದ್ದು, ಸೋಮವಾರ ಮಧ್ಯಾಹ್ನ 1.09ರ ಸಮಯದಲ್ಲಿ ಶುಯಿಜಿ ಮೆಟ್ರೊ ನಿಲ್ದಾಣದಲ್ಲಿ...
ಬಾಹ್ಯಾಕಾಶಕ್ಕೆ ನಾಗರಿಕರನ್ನು ಕಳುಹಿಸಲು ಮುಂದಾದ ಚೀನಾ
newsics.com
ಚೀನಾ: ಟಿಯಾಂಗಾಂಗ್ ಬಾಹ್ಯಾಕಾಶ ನಿಲ್ದಾಣಕ್ಕೆ ಸಿಬ್ಬಂದಿ ಕಾರ್ಯಾಚರಣೆಯ ಭಾಗವಾಗಿ ಮಂಗಳವಾರ ಮೇ 30ರಂದು ಇದೇ ಮೊದಲ ಬಾರಿಗೆ ಚೀನಾ ನಾಗರಿಗ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುತ್ತಿದೆ ಎಂದು ಇಲ್ಲಿಯ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಈವರೆಗೆ ಬಾಹ್ಯಾಕಾಶಕ್ಕೆ...
ಟರ್ಕಿ ಅಧ್ಯಕ್ಷರಾಗಿ ಮತ್ತೆ ಎರ್ಡೋಗನ್ ಆಯ್ಕೆ
ಮತ್ತೊಂದು ಅವಧಿಗೆ ಟರ್ಕಿ ಅಧ್ಯಕ್ಷರಾಗಿ ರೆಸೆಪ್ ತಯ್ಯಿಪ್ ಎರ್ಡೋಗನ್ ಅವರು ಗೆಲವು ಸಾಧಿಸಿದ್ದಾರೆ ಎಂದು ವರದಿ ತಿಳಿಸಿದೆ.
vertical
Latest News
ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ
newsics.com
ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.
ಪ್ಲಾಟ್ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ...
Home
ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ
newsics.com
ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.
ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....
Home
ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ
newsics.com
ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...