Thursday, December 2, 2021

ಏಪ್ರಿಲ್ 25ರಂದು ಲಂಕಾ ಚುನಾವಣೆ

Follow Us

ಕೊಲಂಬೋ: ದ್ವೀಪ ರಾಷ್ಟ್ರ  ಶ್ರೀಲಂಕಾದಲ್ಲಿ ಏಪ್ರಿಲ್ 25 ರಂದು ಸಂಸತ್ ಚುನಾವಣೆ ನಡೆಯಲಿದೆ.  ಚುನಾವಣಾ ಆಯೋಗ  ದಿನಾಂಕ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ  ಗೋಟಾಬಯಾ ರಾಜಪಕ್ಸೆ ಸಂಸತ್ತನ್ನು ವಿಸರ್ಜಿಸಿದ್ದಾರೆ.  ಅವರ ಸಹೋದರ ಮಹಿಂದ ರಾಜಪಕ್ಸೆ  ಇಲ್ಲಿಯ ತನಕ ಹಂಗಾಮಿ ಪ್ರಧಾನಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.  ಶ್ರೀಲಂಕಾದಲ್ಲಿನ ಚುನಾವಣೆ ಭಾರತಕ್ಕೆ ಮಹತ್ವದ್ದಾಗಿದೆ. ದ್ವೀಪ ರಾಷ್ಟ್ರದಲ್ಲಿ  ಚೀನಾ ತನ್ನ ಪ್ರಭಾವ ಹೆಚ್ಚಿಸಲು ಯತ್ನ ನಡೆಸುತ್ತಿರುವುದು ಭಾರತದ ಕಳವಳಕ್ಕೆ ಕಾರಣವಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!