Wednesday, December 7, 2022

ಕೇಂದ್ರ ಮೆಕ್ಸಿಕೋನಲ್ಲಿ ಗುಂಡಿನ ದಾಳಿ- ಆರು ಸಾವು, ಐವರಿಗೆ ಗಾಯ

Follow Us

ಮೆಕ್ಸಿಕೋ ಮೆಕ್ಸಿಕೋದ ಕೇಂದ್ರ ಭಾಗವಾದ ಗುಯಾನಜುಯಾಟೊ ರಾಜ್ಯದ  ಉರಿಯಾಂಗಟೋ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಟ ಆರು ಮಂದಿ ಮೃತಪಟ್ಟು, ಇತರ  ಐವರು ಗಾಯಗೊಂಡಿದ್ದಾರೆ ಸ್ಥಳೀಯ ಅಡಳಿತ ತಿಳಿಸಿದೆ.
ಸ್ಥಳೀಯ ಮಾಧ್ಯಮದಂತೆ,  ಶನಿವಾರ ಸ್ಥಳೀಯ ಕಾಲಮಾನ ಮುಂಜಾನೆ 3.15ಕ್ಕೆ ಸಶಸ್ತ್ರಧಾರಿಗಳು ಬುಲರೇಡೊ ಬಾರ್‍ ಬಳಿ  ನಿಂತಿದ್ದ ಜನರ ಗುಂಪಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಸ್ಥಳೀಯ ಪೊಲೀಸರು  ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ.

ಈ ವರ್ಷದ ಜನವರಿಯಿಂದ ನವೆಂಬರ್ ವರೆಗೆ  3,211 ಮಂದಿ ಗುಂಡಿನ ದಾಳಿಗಳು ಮತ್ತು ಘರ್ಷಣೆಗಳಲ್ಲಿ ಮೃತಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮಾನ್ಯತಾ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ಮಾನ್ಯತಾ ಕಚೇರಿಗಳ ಮೇಲೆ ಇ ಡಿ ದಾಳಿ ನಡೆಸಿದೆ. ರಿಚ್ಮಂಡ್ ರಸ್ತೆ ಸೇರಿದಂತೆ ಸಂಸ್ಥೆಯ ಪ್ರಮುಖ ಕಚೇರಿಗಳ...

ದೇಶದಲ್ಲಿ ದುಬಾರಿಯಾಗಲಿದೆ ಗೃಹ, ವಾಣಿಜ್ಯ ಸಾಲ: ರೆಪೋ ದರ ಹೆಚ್ಚಳ

newsics.com ನವದೆಹಲಿ:  ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋದರವನ್ನು 35 ಮೂಲಾಂಕದಷ್ಟು ಹೆಚ್ಚಳ ಮಾಡಿದೆ.  ಇದರಿಂದ ರೆಪೋ ದರ  6.25ಕ್ಕೆ ಏರಿದಂತಾಗಿದೆ. ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಗೃಹ, ವಾಹನ, ವಾಣಿಜ್ಯ ಸಾಲದ ಬಡ್ಡಿ ದರ...

ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಒಂದು ಮಗು ಸಾವು

newsics.com ಕೋಲಾರ: ರಾಜ್ಯದ ಕೋಲಾರ ಜಿಲ್ಲೆಯ ಮುಳ ಬಾಗಿಲು ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳ ಪೈಕಿ ಒಂದು ಮಗು ಬೆಂಕಿ ಹತ್ತಿಕೊಂಡ ಪರಿಣಾಮ...
- Advertisement -
error: Content is protected !!