Tuesday, December 6, 2022

ಟ್ರಂಪ್ ಸೂಟ್ ಧರಿಸಿರುವ ಭಯೋತ್ಪಾದಕ ಎಂದ ಇರಾನ್

Follow Us

ಟೆಹರಾನ್:  ಅಮೆರಿಕ ಅಧ್ಯಕ್ಷ ಟ್ರಂಪ್ ಸೂಟ್ ಧರಿಸಿರುವ ಭಯೋತ್ಪಾದಕ. ಇದು ಇರಾನ್ ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ಬಣ್ಣಿಸಿರುವ ರೀತಿ. ಈ ಕುರಿತಂತೆ ಇರಾನ್ ನ  ವಾರ್ತಾ ಸಚಿವ ಅಜಾರಿ ಝರೋಮಿ ಟ್ವೀಟ್ ಮಾಡಿದ್ದಾರೆ.  ಬಲಿಷ್ಟ ಇರಾನ್ ನನ್ನು ಸೋಲಿಸಲು ಅಮೆರಿಕದಿಂದ ಸಾಧ್ಯವಾಗದು. ಚರಿತ್ರೆ ಇದನ್ನು ಅಮೆರಿಕ  ಅಧ್ಯಕ್ಷ ಟ್ರಂಪ್ ಗೆ ತಿಳಿಸಿಕೊಡಲಿದೆ ಎಂದು ಝರೋಮಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಬಾರಿ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ

newsics.com ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆ. ಪಿ. ಅಗ್ರಹಾರದಲ್ಲಿ ಹತ್ಯೆಗೀಡಾದ ಯುವಕನ ಗುರುತು ಪತ್ತೆ ಹಚ್ಚಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು  ಬಾಳಪ್ಪ ಜಮಖಂಡಿ ಎಂದು ಗುರುತಿಸಲಾಗಿದೆ. ಕಲ್ಲು ಎತ್ತಿ...

ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ: ರಾಜ್ಯದಲ್ಲಿ ನಾಲ್ಕು ದಿನ ಮಳೆ

newsics.com ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಸಂಭವಿಸಿದ್ದು ಚಂಡ ಮಾರುತ ರೂಪುಗೊಳ್ಳುತ್ತಿದೆ. ಇದರ ಪರಿಣಾಮ ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಾಲ್ಕು ದಿನ ಮಳೆ...

ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ: ಮೂವರ ಸಾವು, ಓರ್ವನಿಗೆ ಗಾಯ

newsics.com ರಾಯಚೂರು: ರಾಜ್ಯದ ರಾಯಚೂರು ತಾಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಸ್ಕಿ ಸಮೀಪದ ಗುಡದೂರು ಬಳಿ ಈ ಅಪಘಾತ...
- Advertisement -
error: Content is protected !!