ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಲಂಡನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಷರೀಷ್ ಅವರ ಮೆದುಳಿಗೆ ರಕ್ತ ಪರಿಚನೆ ಮಾಡುವ ಅಪಧಮನಿಗಳಲ್ಲಿ ಶೇ.88ರಷ್ಟು ರಕ್ತ ಹೆಪ್ಪುಗಟ್ಟಿರುವುದಾಗಿ ಲಂಡನ್ ಆಸ್ಪತ್ರೆ ಮೂಲಗಳು ತಿಳಿಸಿವೆ.
ನವಾಜ್ ಷರೀಫ್ ಆರೋಗ್ಯ ಸ್ಥಿತಿ ಗಂಭೀರ
Follow Us