ವಾಷಿಂಗ್ಟನ್: ಭಾರತದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಗೆ ಅಮೆರಿಕ ಬೆಂಬಲ ವ್ಯಕ್ತಪಡಿಸಿದೆ.
ವಾಷಿಂಗ್ಟನ್‌ನಲ್ಲಿ
ಬುಧವಾರ ಮೈಕ್ ಪಾಂಪಿಯೋ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತದಲ್ಲಿ ಪ್ರಜಾಸತ್ತಾತ್ಮಕ
ಚರ್ಚೆಗಳು ತರ್ಕಬದ್ಧವಾಗಿದ್ದು, ಇವು ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸುತ್ತದೆ ಎಂದು ಕೊಂಡಾಡಿದರು. ಈ ಸಂದರ್ಭದಲ್ಲಿ, ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್,
ವಿದೇಶಾಂಗ ಸಚಿವ ಎಸ್.ಜೈ ಶಂಕರ್ ಉಪಸ್ಥಿತರಿದ್ದರು.