Thursday, June 17, 2021

ಪೌರತ್ವ ತಿದ್ದುಪಡಿ ಮಸೂದೆ: ಪಾಕ್ ಪ್ರಧಾನಿ ಅಪಸ್ವರ

ನವದೆಹಲಿ:  ಲೋಕಸಭೆ ಅಂಗೀಕರಿಸಿರುವ ಭಾರತದ ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಪಸ್ವರ ಎತ್ತಿದ್ದಾರೆ. ಇದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಸೂಚಿ ಭಾಗವಾಗಿದೆ ಎಂದು ಅವರು ಟೀಕಿಸಿದ್ದಾರೆ.  ಇದು ಅಂತಾರಾಷ್ಟ್ರೀಯ ಮಾನವ ಹಕ್ಕಿನ ಮತ್ತು ಪಾಕ್ ಜೊತೆ ಮಾಡಿಕೊಂಡ ಒಪ್ಪಂದದ ಉಲ್ಲಂಘನೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೊಸನಗರ ತಾಲೂಕಲ್ಲಿ ದಾಖಲೆಯ ಮಳೆ, ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಲಿಂಗನಮಕ್ಕಿ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ ಮಳೆಯಾಗಿದ್ದು, ದಾಖಲೆಯ 33 ಸೆಂಟಿ ಮೀಟರ್ ಮಳೆ ಸುರಿದಿದೆ. ಹೊಸನಗರ ತಾಲೂಕಿನಾದ್ಯಂತ ಬುಧವಾರ ಒಂದೇ ದಿನ...

ಗಾಜಿಯಾಬಾದ್ ಹಲ್ಲೆ ಪ್ರಕರಣ: ನಟಿ‌ ಸ್ವರಾ, ಟ್ವಿಟರ್ ಎಂಡಿ‌ ವಿರುದ್ಧ ದೂರು

newsics.com ನವದೆಹಲಿ: ಗಾಜಿಯಾಬಾದ್‌ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸ್ವರಾ ಭಾಸ್ಕರ್, ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಮತ್ತಿತರರ ವಿರುದ್ಧ ದೂರು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ...

ಜುಲೈ 31ರೊಳಗೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ

newsics.com ನವದೆಹಲಿ: ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಜುಲೈ 31ರೊಳಗೆ ಪ್ರಕಟವಾಗಲಿದೆ. ಗುರುವಾರ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಗೆ ಈ‌ ಮಾಹಿತಿ ನೀಡಿದೆ. ಇಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಅವರು ಸಿಬಿಎಸ್ಇಗೆ 10,...
- Advertisement -
error: Content is protected !!