ಹೆಲ್ಸಿಂಕಿ: ಫಿನ್‌ಲ್ಯಾಂಡ್‌ನ ಪ್ರಧಾನಿ ಸನ್ನಾ ಮರಿನ್ ವಿಶ್ವದ ಅತಿ ಕಿರಿಯ ಪ್ರಧಾನಿ.
ಇತ್ತೀಚಿಗೆ ರಚನೆಯಾಗಿರುವ ಸಮ್ಮಿಶ್ರ ಸರ್ಕಾರದಲ್ಲಿ ಫಿನ್‌ಲ್ಯಾಂಡ್‌ನ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ (ಎಸ್‌ಡಿಪಿ)ಯ 34 ವರ್ಷದ ಸನ್ನಾ ಮರಿನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಕೌನ್ಸಿಲ್‌ನಲ್ಲಿ ನಡೆದ ಮತದಾನದಲ್ಲಿ ಮರಿನ್ ಜಯ ಸಾಧಿಸಿದ್ದಾರೆ ಎಂದು ಅಲ್ಲಿನ ರಾಷ್ಟ್ರೀಯ ಸುದ್ದಿವಾಹಿನಿ ಘೋಷಿಸಿದೆ.
ಫಿನ್‌ಲ್ಯಾಂಡ್ ನ ಸನ್ನಾ, ವಿಶ್ವದ ಅತಿ ಕಿರಿಯ ಪ್ರಧಾನಿ!
Follow Us