Saturday, June 10, 2023

ಫಿಲಿಪೈನ್ಸ್ ನಲ್ಲಿ ತೀವ್ರ ಭೂಕಂಪ, ಓರ್ವ ಸಾವು

Follow Us

ಮನಿಲಾ: ಫಿಲಿಪೈನ್ಸ್  ಭಾನುವಾರ ತೀವ್ರ ಭೂಕಂಪ  ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪನದಲ್ಲಿ  6.8 ರಷ್ಟಿತ್ತು ಎಂದು ಅಮೆರಿಕ  ಭೂವೈಜ್ಞಾನಿಕ ಸಮೀಕ್ಷೆ ಸಂಸ್ಥೆ ತಿಳಿಸಿದೆ. ಈ ಕಂಪನದ ಕೇಂದ್ರ ಬಿಂದು  ಮ್ಯಾಗ್ಸೆಸೆ ಪಟ್ಟಣದ ಆಗ್ನೇಯಕ್ಕೆ  17.5 ಮೈಲಿ ಆಳದಲ್ಲಿ ಕೇಂದ್ರೀಕೃತವಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ...

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...

ಚಂಡಮಾರುತ: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

Newsics.com ನವದೆಹಲಿ: ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ...
- Advertisement -
error: Content is protected !!