ಪೋಖಾರ: ನೇಪಾಳದ ಪೋಖಾರದಲ್ಲಿ ನಡೆಯುತ್ತಿರುವ 13ನೇ ದಕ್ಷಿಣ ಏಷ್ಯನ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಮಹಿಳೆಯರ ಹಾಗೂ ಪುರುಷರ ಸಿಂಗಲ್ಸ್ ವಿಭಾಗಗಳಲ್ಲಿ ಅಶ್ಮಿತಾ ಚಲಿಹಾ ಹಾಗೂ ಸಿರಿಲ್ ವರ್ಮಾ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇದರೊಂದಿಗೆ ಬ್ಯಾಡ್ಮಿಂಟನ್ ನಲ್ಲಿ ಎಂಟು ವೈಯಕ್ತಿಕ ಪದಕಗಳು ಭಾರತದ ಪಾಲಾಗಿವೆ.
ಧೃವ್ ಕಪಿಲಾ ಅವರು ಪುರುಷರ ಹಾಗೂ ಮಿಶ್ರ ಡಬಲ್ಸ್ ವಿಭಾಗದಲ್ಲಿ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಒಟ್ಟಾರೆ, ಭಾರತ ನಾಲ್ಕು ಚಿನ್ನ, ಎರಡು ಬೆಳ್ಳಿ ಹಾಗೂ ಎರಡು ಕಂಚು ತನ್ನ ಖಾತೆಗೆ ಸೇರಿಸಿಕೊಂಡಿದೆ.
ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿರಿಲ್, ಅಶ್ಮಿತಾಗೆ ಚಿನ್ನದ ಪದಕ
Follow Us