Thursday, February 2, 2023

ಮಧ್ಯಪ್ರಾಚ್ಯದಿಂದ ಸೇನಾ ಹಿಂತೆಗೆತ ಇಲ್ಲ: ಅಮೆರಿಕ ಸ್ಪಷ್ಟನೆ

Follow Us

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಬೆಳವಣಿಗೆ ಹಿನ್ನೆಲೆಯಲ್ಲಿ ಅಲ್ಲಿ ನಿಯೋಜಿಸಲಾಗಿರುವ ಸೇನೆಯನ್ನು ಹಿಂತೆಗೆದುಕೊಳ್ಳುವ ಪ್ರಸ್ತಾಪವನ್ನು ಅಮೆರಿಕ ತಳ್ಳಿಹಾಕಿದೆ. ಯಾವುದೇ ಕಾರಣಕ್ಕೂ ಸದ್ಯಕ್ಕೆ ಈ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ. ಮಧ್ಯಪ್ರಾಚ್ಯದಲ್ಲಿ ಸೇನಾ ನೆಲೆ ಅಭಿವೃದ್ದಿಪಡಿಸಲು  ಅಮೆರಿಕ ಭಾರೀ ಮೊತ್ತವನ್ನು ವೆಚ್ಚ ಮಾಡಿದೆ. ಈ ಮಧ್ಯೆ ಇರಾನ್ ಮತ್ತು ಅಮೆರಿಕ ಸಂಘರ್ಷ ಕುರಿತಂತೆ ಪ್ರತಿಕ್ರಿಯಿಸಿರುವ ಚೀನಾ, ಸಂಯಮ ಕಾಯ್ದುಕೊಳ್ಳುವಂತೆ ಮನವಿ ಮಾಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ

newsics.com ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ. ಇದರಲ್ಲಿ...

ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ

newsics.com ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟವರನ್ನು ಲಿದಿಯಾ(44)...

ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯ: ಬೇಡಿಕೆ ಈಡೇರಿಸಲು ಸಮ್ಮತಿ

newsics.com ಬೆಂಗಳೂರು: ಕಳೆದ  ಎಂಟು ದಿನಗಳಿಂದ ಅಂಗನವಾಡಿ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ಗ್ರ್ಯಾಚುವಿಟಿ ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್...
- Advertisement -
error: Content is protected !!