Saturday, January 28, 2023

ಯುದ್ಧ ತಪ್ಪಿಸಲು ಸೊಲಿಮನಿ ಹತ್ಯೆ ಎಂದ ಟ್ರಂಫ್

Follow Us

ವಾಷಿಂಗ್ಟನ್:  ಇರಾನ್ ನ ಸೇನಾ ಕಮಾಂಡರ್ ಸೋಲಿಮನಿ ಹತ್ಯೆಯನ್ನು ಅಮೆರಿಕ ಅಧ್ಯಕ್ಷ ಟ್ರಂಫ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಇದು ಯುದ್ದ ತಪ್ಪಿಸಲು ತೆಗೆದುಕೊಂಡ ಕ್ರಮ. ಬದಲಾಗಿ ಯುದ್ಧ ಆರಂಭಿಸಲು ಅಲ್ಲ ಎಂದು ಟ್ರಂಫ್ ಟ್ವೀಟ್ ಮಾಡಿದ್ದಾರೆ. ಈ ಮಧ್ಯೆ ಮಧ್ಯ ಪ್ರಾಚ್ಯ ಬೆಳವಣಿಗೆ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಇರುವ ಅಮೆರಿಕ ನಾಗರಿಕರು ಎಚ್ಚರಿಕೆ ವಹಿಸಬೇಕು ಎಂದು ವಿದೇಶಾಂಗ ಇಲಾಖೆ ಕೂಡ ಸಲಹೆ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಥೈಲ್ಯಾಂಡ್‌ನಲ್ಲಿ ಜಾಲಿ ಮೂಡ್‌ನಲ್ಲಿ ಬಿಗ್‌ ಬಾಸ್‌ ಅಮೂಲ್ಯ

newsics.com ಬೆಂಗಳೂರು: ಕಮಲಿ ಸೀರಿಯಲ್ ನಲ್ಲಿ ರಂಜಿಸಿ, ಬಳಿಕ ಬಿಗ್ ಬಾಸ್‌ನಲ್ಲಿ ಸಖತ್ ಸದ್ದು ಮಾಡಿದ ಮುದ್ದು ಹುಡುಗಿ ಅಮೂಲ್ಯ ಗೌಡ, ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ. ಈ...

ಟಿ20 ಸರಣಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸೋಲು

newsics.com ರಾಂಚಿ: ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿದೆ. ರಾಂಚಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್ 21 ರನ್‌ಗಳ ಜಯ ದಾಖಲಿಸಿದೆ. ಟಾಸ್‌ ಗೆದ್ದ ಭಾರತ ನ್ಯೂಜಿಲೆಂಡ್‌ಗೆ...

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ವಿಮಾನವೊಂದರ ಬಗ್ಗೆ ನಾಗರಿಕ ವಿಮಾನಯಾನ ನಿಯಂತ್ರಕ...
- Advertisement -
error: Content is protected !!