ವಿಶ್ವಸಂಸ್ಥೆ: ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಸಂಭವನೀಯ ಪರಿಣಾಮಗಳನ್ನು ವಿಶ್ವಸಂಸ್ಥೆ ಸೂಕ್ಷ್ಮವಾಗಿ ಗಮನಿಸುತ್ತಿದೆ.
ಭಾರತ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ವಿಧೇಯಕದ ಬಗ್ಗೆ ಮಾಹಿತಿ ಇದೆ. ದೇಶದಲ್ಲಿ ವ್ಯಕ್ತವಾಗುವ ಪ್ರತಿಭಟನೆಯ ಬಗ್ಗೆಯೂ ಅರಿವಿದೆ. ಈ ಶಾಸನದ ಸಂಭವನೀಯ ಪರಿಣಾಮಗಳನ್ನು ವಿಶ್ಲೇಷಿಸುತ್ತಿರುವುದಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ.
ಸಿಎಬಿ ಪರಿಣಾಮಗಳ ಮೇಲೆ ವಿಶ್ವಸಂಸ್ಥೆ ನಿಗಾ
Follow Us