Tuesday, April 13, 2021

ಕೊರೋನಾ ಹಿನ್ನೆಲೆ; ಮೆಕ್ಸಿಕೋದಲ್ಲಿ 10 ಲಕ್ಷ ಉದ್ಯೋಗ ನಷ್ಟ ಅಂದಾಜು

ಮೆಕ್ಸಿಕೋ: ದೇಶದಲ್ಲಿ ಸುಮಾರು 10 ಲಕ್ಷ ಉದ್ಯೋಗಗಳು ನಷ್ಟವಾಗುವ ಸಾಧ್ಯತೆ ಇದೆ ಎಂದು ಮೆಕ್ಸಿಕೋ ಪ್ರಧಾನಿ ಆಯಂಡ್ರೆಸ್‌ ಮ್ಯಾನುಯೆಲ್‌ ಲೋಪೆಝ್ ಒಬ್ರಡಾರ್‌ ಹೇಳಿದ್ದಾರೆ.
ಇದಕ್ಕೆ ಪರ್ಯಾಯವಾಗಿ 20 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವುದಾಗಿಯೂ ಅವರು ಭರವಸೆ ನೀಡಿದ್ದಾರೆ.
ಕೊರೋನಾ ಸೋಂಕು ನಿಯಂತ್ರಣದಲ್ಲಿದೆ ಎಂದು ಲೋಪೆಝ್ ಅವರ ಸರ್ಕಾರ ಪದೇ ಪದೆ ಘೋಷಿಸಿತ್ತು. ಆದರೆ, ಈಗ ದಾಖಲೆ ಸಂಖ್ಯೆಯ ಕೋವಿಡ್‌ ಪ್ರಕರಣಗಳು ಹಾಗೂ ಸಾವುಗಳು ವರದಿಯಾಗಿವೆ. ಸೋಂಕಿಗೂ ಮೊದಲೇ ಮೆಕ್ಸಿಕನ್‌ ಆರ್ಥಿಕತೆ ತೀವ್ರ ಕುಸಿತ ಅನುಭವಿಸಿತ್ತು. ಹಲವು ಬ್ಯಾಂಕುಗಳಿಗೆ ಶೇ.9ರಷ್ಟು ಹಿನ್ನಡೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!