Tuesday, April 13, 2021

ಮುಂದಿನ ವಾರ ಭಾರತಕ್ಕೆ ಅಮೆರಿಕದ 100 ವೆಂಟಿಲೇಟರ್

ವಾಷಿಂಗ್ಟನ್: ಭಾರತಕ್ಕೆ ಅಮೆರಿಕ ದೇಣಿಗೆಯಾಗಿ ನೀಡಿರುವ 100 ವೆಂಟಿಲೇಟರ್‌ಗಳ ಮೊದಲ ಸಂಗ್ರಹ ಮುಂದಿನ ವಾರ ದೇಶಕ್ಕೆ ಬರಲಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಗುರುವಾರ ಮಾಡಿದ್ದ ವಿಡಿಯೋ ಕಾನ್ಫರೆನ್ಸ್ ಮಾತುಕತೆಯಲ್ಲಿ ಈ ವಿಷಯ ತಿಳಿಸಿದ್ದಾರೆಂದು ಶ್ವೇತಭವನದ ಹೇಳಿಕೆ ತಿಳಿಸಿದೆ. ಕೊರೋನಾ ಸಂಕಷ್ಟ ಸಮಯದಲ್ಲಿ ಅಮೆರಿಕ ದೇಣಿಗೆಯಾಗಿ ಭಾರತಕ್ಕೆ 150 ವೆಂಟಿಲೇಟರ್ ಕೊಡುವುದಾಗಿ ಟ್ರಂಪ್ ವಾಗ್ದಾನ ಮಾಡಿದ್ದಾರೆ.
ಅಮೆರಿಕ, ಬ್ರೆಝಿಲ್, ರಶ್ಯ, ಬ್ರಿಟನ್, ಸ್ಪೇನ್ ಹಾಗೂ ಇಟಲಿ ಬಳಿಕ ಕೋವಿಡ್-19 ಸಾಂಕ್ರಾಮಿಕದಿಂದ ಅಧಿಕವಾಗಿ ಬಾಧಿತವಾಗಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಏಳನೇ ಸ್ಥಾನದಲ್ಲಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!