Wednesday, December 8, 2021

ಅಮೆರಿಕದಲ್ಲಿ ಕೊರೋನಾಗೆ ಒಂದೇ ದಿನ 1,169 ಸಾವು

Follow Us

ವಾಷಿಂಗ್ಟನ್: ಅಮೆರಿಕದಲ್ಲಿ ಕಳೆದ 24 ಗಂಟೆಗಳಲ್ಲಿ 1,169 ಸಾವು ಸಂಭವಿಸಿವೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಮೂಲಗಳು ತಿಳಿಸಿವೆ.
ಒಂದೇ ದಿನದಲ್ಲಿ ಕೊರೋನಾದಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಅಸುನೀಗಿದವರ ಮೊದಲ ದೇಶ ಇದಾಗಿದೆ. ಈವರೆಗೆ ಈ ದಾಖಲೆಯನ್ನು ಇಟಲಿ ಹೊಂದಿತ್ತು. ಅಲ್ಲಿ ಮಾರ್ಚ್ 27ರಂದು 969 ಮಂದಿ ಮೃತಪಟ್ಟಿದ್ದರು. ಅಮೆರಿಕದಲ್ಲಿ ಈವರೆಗೆ ಕೊರೋನಾದಿಂದಾಗಿ ಮೃತಪಟ್ಟವರ ಸಂಖ್ಯೆ 5,926 ಆಗಿದೆ.
ಜಾಗತಿಕ ಮಟ್ಟದಲ್ಲಿ ಈಗಲೂ ಇಟಲಿ ಮೊದಲ ಸ್ಥಾನದಲ್ಲಿದೆ. ಅಲ್ಲಿ 13,915 ಮಂದಿ ಈವರೆಗೆ ಮೃತಪಟ್ಟಿದ್ದಾರೆ. ನಂತರದ ಸ್ಥಾನವನ್ನು ಸ್ಪೇನ್ ಹೊಂದಿದೆ. ಅಲ್ಲಿ 10,003 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...

ಭಾರೀ ಸದ್ದು ಕೇಳಿಸ್ತು… ಮೂವರು ಜಿಗಿದರು… ಬೆಂಕಿ ಜೋರಾಯ್ತು…

newsics.com ಊಟಿ(ತಮಿಳುನಾಡು): ನೋಡ ನೋಡುತ್ತಿದ್ದಂತೆ ಹೆಲಿಕಾಪ್ಟರ್‌ವೊಂದು‌ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿಯಲಾರಂಭಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ದೊಡ್ಡ ಸದ್ದು ಕೇಳಿಸಿತು. ತಕ್ಷಣ ಹೊರಬಂದು‌...
- Advertisement -
error: Content is protected !!