Wednesday, July 6, 2022

ಪಾಕಿಸ್ತಾನದಲ್ಲಿ 24 ಗಂಟೆಯಲ್ಲಿ 1226 ಮಂದಿಗೆ ಕೊರೋನಾ ಸೋಂಕು

Follow Us

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಕೂಡ ಮಾರಕ ಕೊರೋನಾ ಹಾವಳಿ ತೀವ್ರವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಪಾಕಿಸ್ತಾನದಲ್ಲಿ 1226 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಪಾಕಿಸ್ತಾನದಲ್ಲಿ ಒಂದೇ ದಿನ 35 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ.

ಪಾಕಿಸ್ತಾನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  2, 73, 113ಕ್ಕೆ ತಲುಪಿದೆ. ಮಾರಕ ಕೊರೋನಾದಿಂದ ಪಾಕಿಸ್ತಾನದಲ್ಲಿ ಇದುವರೆಗೆ  5882 ಮಂದಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನದಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಕೊರೋನಾ ಪರೀಕ್ಷೆ ನಡೆಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ...

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...
- Advertisement -
error: Content is protected !!