Wednesday, November 30, 2022

ಫುಟ್ಬಾಲ್ ಪಂದ್ಯದಲ್ಲಿ ಸೋಲು; ರೊಚ್ಚಿಗೆದ್ದ ಅಭಿಮಾನಿಗಳಿಂದ ಗಲಾಟೆ, 127 ಜನರು ಸಾವು

Follow Us

newsics.com

ಇಂಡೋನೇಷ್ಯಾ; ಜಾವಾದ ಕಂಜುರುಹಾನ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಬಿಆರ್‌ಐ ಲಿಗಾ 1 ಫುಟ್ಬಾಲ್ ಪಂದ್ಯದ ವೇಳೆ ಈ ಹಿಂಸಾಚಾರ ನಡೆದಿದ್ದು, 127 ಜನ ಸಾವನ್ನಪ್ಪಿದ ಘಟನೆ ನಡೆದಿದೆ.

ಫುಟ್ಬಾಲ್ ಪಂದ್ಯದಲ್ಲಿ ಸೋತಿದ್ದಕ್ಕೆ ಅಭಿಮಾನಿಗಳ ಮಧ್ಯೆ ಕಾದಾಟ ನಡೆದಿದೆ. ಘಟನೆಯಲ್ಲಿ 180 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಎಂದು ವರದಿ ತಿಳಿಸಿದೆ.

ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ನಡುವೆ ಪಂದ್ಯ ನಡೆದಿತ್ತು. ಇದರಲ್ಲಿ ಅರೆಮಾ ಎಫ್ಸಿ ತಂಡ ಸೋತ ಕಾರಣ ರೊಚ್ಚಿಗೆದ್ದ ಸಾವಿರಾರು ಅಭಿಮಾನಿಗಳು ಕಿತ್ತಾಡಿಕೊಂಡಿದ್ದು, ಹಿಂಸಾತ್ಮಕ ರೂಪ ಪಡೆದುಕೊಂಡಿದೆ.

ಟ್ರ್ಯಾಕ್ಟರ್ ಪಲ್ಟಿ: 27 ಭಕ್ತರು ಸಾವು, ಹಲವರ ಸ್ಥಿತಿ ಚಿಂತಾಜನಕ, ಮೋದಿ ಸಂತಾಪ

ಹಿರಿಯ ಪ್ರಕಾಶಕ ಟಿ.ಎಸ್. ಛಾಯಾಪತಿ‌ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!