Wednesday, May 25, 2022

ನೆದರ್ಲೆಂಡ್‌ ನಲ್ಲಿ 13 ಒಮಿಕ್ರಾನ್ ಪ್ರಕರಣಗಳು ಪತ್ತೆ

Follow Us

newsics.com

ಹೇಗ್‌ (ನೆದರ್ಲೆಂಡ್‌): ದಕ್ಷಿಣ ಆಫ್ರಿಕಾದಿಂದ ನೆದರ್ಲೆಂಡ್‌ಗೆ ಆಗಮಿಸಿದ 13 ಜನರಿಗೆ ಕೊರೊನಾ ವೈರಸ್‌ನ ಒಮಿಕ್ರಾನ್ ರೂಪಾಂತರಿ ಸೋಂಕು ತಗುಲಿದೆ ಎಂದು ಅಲ್ಲಿನ ಸಾರ್ವಜನಿಕ ಆರೋಗ್ಯ ಪ್ರಾಧಿಕಾರ ತಿಳಿಸಿದೆ.

ದಕ್ಷಿಣ ಆಫ್ರಿಕಾಕ್ಕೆ ವಿಮಾನಯಾನ ನಿಷೇಧಿಸುವುದಕ್ಕೂ ಮೊದಲು ಅಲ್ಲಿಂದ ಆಗಮಿಸಿದ್ಸ ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ.

ಒಟ್ಟು 61 ಪ್ರಯಾಣಿಕರಲ್ಲಿ ಕೊರೋನಾ ಸೋಂಕು‌ ಇರುವುದು ದೃಢಪಟ್ಟಿದ್ದು, 13 ಮಂದಿಗೆ ಒಮಿಕ್ರಾನ್‌ ಸೋಂಕು ಇರುವುದು ಖಚಿತವಾಗಿದೆ.

ಈಗಾಗಲೇ ಒಮಿಕ್ರಾನ್ ರೂಪಾಂತರಿಯ ಎರಡು ಪ್ರಕರಣಗಳು ಬ್ರಿಟನ್‌ನಲ್ಲಿ ಪತ್ತೆಯಾಗಿವೆ ಎಂದು ಬ್ರಿಟನ್ ಆರೋಗ್ಯ ಸಚಿವ ತಿಳಿಸಿದ್ದಾರೆ.

ಈ ರೂಪಾಂತರಿಯು ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿದ್ದು, ಬಳಿಕ ಆಸ್ಟ್ರೇಲಿಯಾ, ಯುನೈಟೆಡ್ ಕಿಂಗ್‌ಡಮ್, ಜರ್ಮನಿ, ಇಸ್ರೇಲ್, ಇಟಲಿ, ಜೆಕ್ ರಿಪಬ್ಲಿಕ್ ಮತ್ತು ಹಾಂಗ್ ಕಾಂಗ್‌ನಲ್ಲಿಯೂ ಪತ್ತೆಯಾಗಿದೆ.

ಬಾಲಕಿ ಮೇಲೆ ಅತ್ಯಾಚಾರ: ಒಂದೇ ದಿನದಲ್ಲಿ ಶಿಕ್ಷೆ ಪ್ರಕಟಿಸಿದ ಕೋರ್ಟ್

ಮತ್ತಷ್ಟು ಸುದ್ದಿಗಳು

Latest News

ಮಹಿಳೆಯರ ಟಿ 20 ಚಾಲೆಂಜ್​ನಲ್ಲಿ ಮಾಯಾ ವಿಚಿತ್ರ ಬೌಲಿಂಗ್​ : ವಿಡಿಯೋ ವೈರಲ್

newsics.com ಮಹಿಳಾ ಟಿ 20 ಚಾಲೆಂಜ್​ನಲ್ಲಿ ಸೂಪರ್​ನೋವಾಸ್​ ವಿರುದ್ಧದ ಪಂದ್ಯದಲ್ಲಿ ಬೌಲರ್​​ ಮಾಯಾ ಸೋನಾವಾನೆ ವಿಚಿತ್ರವಾಗಿ ಬೌಲಿಂಗ್​ ಮಾಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಸಖತ್​​ ವೈರಲ್​ ಆಗಿದೆ. ಮಾಯಾ...

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ತಾಂಬೂಲ ಪ್ರಶ್ನೆ ಆಯೋಜಿಸಿದೆ. ಹಿಂದೂ ಧರ್ಮದ...

ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ

newsics.com ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್​ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್​ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್​ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್​ ಕುಮಾರ್...
- Advertisement -
error: Content is protected !!