Wednesday, November 30, 2022

ಕಬ್ಬಿಣ ಗಣಿಯಲ್ಲಿ ಕುಸಿತ: 13 ಕಾರ್ಮಿಕರು ಸಾವು

Follow Us

newsics.com
ಚೀನಾ: ಕಬ್ಬಿಣದ  ಗಣಿಯಲ್ಲಿ ಅವಘಡ ಸಂಭವಿಸಿ 13 ಕಾರ್ಮಿಕರು ಮೃತಪಟ್ಟ ಘಟನೆ ಚೀನಾದಲ್ಲಿ ನಡೆದಿದೆ.
ಜೂ.10ರಂದು ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದದಲ್ಲಿರುವ ಕಬ್ಬಿಣದ ಗಣಿಯಲ್ಲಿ  ಕುಸಿತ ಸಂಭವಿಸಿ 13 ಕಾರ್ಮಿಕರು ಸಿಲುಕಿಕೊಂಡಿದ್ದರು ಎಂದುಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕಾರ್ಮಿಕರ ರಕ್ಷಣೆಗೆ ಸತತ 6 ದಿನಗಳ ಬಳಿಕವೂ ರಕ್ಷಣಾ ಕಾರ್ಯಾಚರಣೆ ನಡೆದಿತ್ತು. ಕಾರ್ಯಾಚರಣೆ ವಿಫಲವಾಗಿದ್ದು, ಎಲ್ಲ 13 ಮಂದಿ ಕಾರ್ಮಿಕರೂ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯಾಡಳಿತ ಗುರುವಾರ (ಜೂ.17)ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ಗಣಿ ಪ್ರಾಧಿಕಾರದ 13 ಜನರನ್ನು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದು, ತನಿಖೆ ನಡೆಸಲು ಸರ್ಕಾರ ಅನುಮತಿಸಿದೆ ಎಂದು ಸರ್ಕಾರದ ಅಧಿಕೃತ ಸುದ್ದಿ ಸಂಸ್ಥೆ ಕ್ಸಿನ್‌ಹುವಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!