Sunday, December 5, 2021

ಅಮೆರಿಕದಲ್ಲಿ ಒಂದೇ ದಿನ 1,303 ಜನ ಸಾವು

Follow Us

ವಾಷಿಂಗ್ಟನ್‌: ಕೊರೋನಾ ಸೋಂಕಿನಿಂದ ಅಮೆರಿಕದಲ್ಲಿ ಒಂದೇ ದಿನ 1,303 ಜನರು ಮೃತಪಟ್ಟಿದ್ದು, 10,10,123 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ಅಮೆರಿಕದಲ್ಲಿ ಈವರೆಗೂ ಕೊರೋನಾ ಸೋಂಕಿಗೆ ಸಾವಿಗೀಡಾದವರ ಸಂಖ್ಯೆ 56,144ಕ್ಕೆ ಏರಿದೆ. 1,38,989 ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಕೊರೋನಾದಿಂದ ಇಟಲಿಯಲ್ಲಿ ಸಾವಿಗೀಡಾದವರ ಸಂಖ್ಯೆ 27,359. ಸ್ಪೇನ್‌ನಲ್ಲಿ 23,822 ಮಂದಿ ಸಾವಿಗೀಡಾಗಿದ್ದು ಫ್ರಾನ್ಸ್‌ನಲ್ಲಿ 23,293 ಮತ್ತು ಬ್ರಿಟನ್‌ನಲ್ಲಿ 21,092 ಮಂದಿ ಸಾವಿಗೀಡಾಗಿದ್ದಾರೆ. ಇಲ್ಲಿಯವರೆಗೆ ಜಗತ್ತಿನಲ್ಲಿ ಕೋವಿಡ್‌ ರೋಗದಿಂದ 213273 ಮಂದಿ ಸಾವಿಗೀಡಾಗಿದ್ದಾರೆ.
ಜಗತ್ತಿನಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 3,074,948 ಆಗಿದೆ. ಅಮೆರಿಕದಲ್ಲಿ 994625 ಮಂದಿಗೆ ಸೋಂಕು ದೃಢಪಟ್ಟಿದ್ದು ಸ್ಪೇನ್ ದೇಶದಲ್ಲಿ 243128 ಮಂದಿಗೆ ದೃಢಪಟ್ಟಿದೆ. ಅದೇ ವೇಳೆ ಇಟಲಿಯಲ್ಲಿ 201505, ಜರ್ಮನಿಯಲ್ಲಿ 159038 ಮತ್ತು ಬ್ರಿಟನ್‌ನಲ್ಲಿ ಸೋಂಕು ದೃಢಪಟ್ಟವರ ಸಂಖ್ಯೆ158353 ಆಗಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!