Monday, November 29, 2021

ಅಮೆರಿಕದಲ್ಲಿ 24ಗಂಟೆಯಲ್ಲಿ 1505 ಮಂದಿ ಬಲಿ

Follow Us

ವಾಷಿಂಗ್ಟ್ ನ್:  ಅಮೆರಿಕದಲ್ಲಿ ಮಾರಕ ಕೊರೋನಾದ ರುದ್ರ ನರ್ತನ ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ 1505 ಮಂದಿ  ಕೊರೋನಾಕ್ಕೆ ಬಲಿಯಾಗಿದ್ದಾರೆ. ಸೋಂಕಿನ ಪ್ರಮಾಣ ತುಸು ಕಡಿಮೆಯಾಗಿದ್ದರೂ ಸಾವಿನ ಸಂಖ್ಯೆಯಲ್ಲಿ ಇಳಿಮುಖವಾಗಿಲ್ಲ. ಅಮೆರಿಕದಲ್ಲಿ ನ್ಯೂಯಾರ್ಕ್ ನಗರ ಕೊರೋನಾದಿಂದ ತತ್ತರಿಸಿಹೋಗಿದ್ದು,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!