Saturday, November 26, 2022

ನೇಪಾಳ ಉಕ್ಕಿನ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಭಾರತೀಯರು ಸಾವು

Follow Us

newsics.com
ನೇಪಾಳ: ದಕ್ಷಿಣ ನೇಪಾಳದ ಬಾರಾ ಜಿಲ್ಲೆಯ ಉಕ್ಕಿನ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಜಗದಮ್ಸಾ ಸ್ಟೀಲ್ಸ್ ಕಾರ್ಖಾನೆಯಲ್ಲಿ ಎಣ್ಣೆ ಟ್ಯಾಂಕ್ ಸ್ಫೋಟಗೊಂಡು ದುರಂತ ಸಂಭವಿಸಿದೆ.
ಘಟನೆಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ. ಮೃತರನ್ನು ಬಿಹಾರ ಮೂಲದ ಪ್ರದೀಪ್ ಗೋಡ್ (40) ಮತ್ತು ರಾಮನಾಥ್ ಮೆಹತೋ (45) ಎಂದು ಗುರುತಿಸಲಾಗಿದೆ.ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!