Friday, September 30, 2022

ಕಾಮನ್ ವೆಲ್ತ್ ಗೇಮ್ಸ್ ಅಂತ್ಯ ; 61 ಪದಕ ಗೆದ್ದ ಭಾರತಕ್ಕೆ 4ನೇ ಸ್ಥಾನ

Follow Us

newsics.com

ಬರ್ಮಿಂಗ್ಹ್ಯಾಮ್; ಜುಲೈ 29 ರಿಂದ ಆರಂಭಗೊಂಡಿದ್ದ‌ ಕಾಮನ್ ವೆಲ್ತ್ ಗೇಮ್ಸ್ ಇಂದು ಮುಕ್ತಾಯಗೊಂಡಿದೆ. ಭಾರತೀಯ ಆಟಗಾರರು ಈ ಬಾರಿ ಅದ್ಭುತ ಪ್ರದರ್ಶನ ನೀಡುವ ಮೂಲಕ  ಒಟ್ಟು 63 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಇಂಗ್ಲೆಂಡ್​ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್​​ವೆಲ್ತ್ ಗೇಮ್ಸ್​​ನಲ್ಲಿ ಭಾರತ ಒಟ್ಟು 22 ಚಿನ್ನ, 16 ಬೆಳ್ಳಿ ಹಾಗೂ 23 ಕಂಚು ಸೇರಿದಂತೆ ಒಟ್ಟು 61 ಪದಕ ಸಂಪಾದಿಸಿ ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡಿದೆ.

ಪುರುಷರ ಹಾಕಿಯಲ್ಲಿ ಭಾರತ ಬೆಳ್ಳಿ ಗೆಲ್ಲುವುದರೊಂದಿಗೆ ದೇಶದ ಕ್ರೀಡಾಪಟುಗಳು ಕಾಮನ್​ವೆಲ್ತ್​ ಗೇಮ್ಸ್​ ಅಭಿಯಾನ ಅಂತ್ಯಗೊಳಿಸಿದ್ದಾರೆ.

ಬ್ಯಾಡ್ಮಿಂಟನ್‌ ಡಬಲ್ಸ್‌ನಲ್ಲಿ ಚಿನ್ನ: ಒಂದೇ ದಿನ‌ ಭಾರತಕ್ಕೆ 4 ಗೋಲ್ಡ್

ಕಾಮನ್ವೆಲ್ತ್: ಚಿನ್ನಕ್ಕೆ ಮುತ್ತಿಟ್ಟ ಸಿಂಧು

ಟೇಬಲ್ ಟೆನ್ನಿಸ್ನಲ್ಲಿ ಅಚಂತ ಶರತ್‌ಗೆ ಗೋಲ್ಡ್: ಭಾರತಕ್ಕಿಂದು‌ ಚಿನ್ನದ ದಿನ

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!