Wednesday, November 30, 2022

ಸಾವಿನ ದವಡೆಯಿಂದ ಪಾರಾದ 33 ಅಕ್ರಮ ವಲಸೆಗಾರರು

Follow Us

newsics.com

ಟೆಕ್ಸಾಸ್: ಅಮೆರಿಕದಲ್ಲಿ ಟ್ರಕ್ ನಲ್ಲಿ ಕುರಿ ಮಂದೆಗಳಂತೆ ತುಂಬಿ  ಅಕ್ರಮ ವಲಸೆಗೆ ಯತ್ನಿಸುತ್ತಿದ್ದ 33 ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಿಸಲಾಗಿರುವ ಎಲ್ಲರೂ ಸಾವಿನ ಹತ್ತಿರ ತಲುಪಿದ್ದರು. ಸಮಯೋಚಿತ ಕಾರ್ಯಾಚರಣೆ ಈ ಅಕ್ರಮ ವಲಸಿಗರ ಜೀವ ಉಳಿಸಿದೆ ಎಂದು ಅಮೆರಿಕದ ಗಡಿ ರಕ್ಷಣಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ರಕ್ಷಿಸಲಾಗಿರುವ 33 ಮಂದಿಯ ಪೈಕಿ  12 ಮಂದಿ ಆರೋಗ್ಯ ಸ್ಥಿತಿ ಹದೆಗೆಟ್ಟಿದೆ. ಉಸಿರಾಡಲು ಗಾಳಿಯ ಕೊರತೆ ಮತ್ತು ಹೆಚ್ಚಿನ ತಾಪಮಾನದಿಂದಾಗಿ ಅವರ ಆರೋಗ್ಯ ಹದೆಗೆಟ್ಟಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಮಾನವ ಕಳ್ಳ ಸಾಗಣೆದಾರರು ಈ ವ್ಯಕ್ತಿಗಳಿಂದ ಹಣ ಪಡೆದು ಅವರನ್ನು ಅಮೆರಿಕಕ್ಕೆ ಕರೆದೊಯ್ಯುವ ಭರವಸೆ ನೀಡಿದ್ದರು ಎಂದು ಶಂಕಿಸಲಾಗಿದೆ.

ಕಂದಕಕ್ಕೆ ಉರುಳಿದ ಬಸ್: 27 ಪ್ರಯಾಣಿಕರ ಸಾವು, 13 ಮಂದಿಗೆ ಗಾಯ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!