Tuesday, April 13, 2021

ಅಮೆರಿಕದಲ್ಲಿ ಒಂದೇ ದಿನ ಕೊರೋನಾಗೆ 2,448 ಮಂದಿ ಸಾವು

ವಾಶಿಂಗ್ಟನ್: ಅಮೆರಿಕದಲ್ಲಿ 24 ಗಂಟೆಗಳ ಅವಧಿಯಲ್ಲಿ ಕೊರೋನಾಗೆ 2,448 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 75,543ಕ್ಕೆ ಏರಿದೆ.
ಜಗತ್ತಿನಲ್ಲೇ ಕೊರೋನಾ ವೈರಸ್‌ನ ಅತಿ ದೊಡ್ಡ ಹೊಡೆತಕ್ಕೆ ಒಳಗಾದ ದೇಶ ಅಮೆರಿಕವಾಗಿದೆ. ಅಮೆರಿಕದಲ್ಲಿ ಕೊರೋನಾ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 12,54,750ಕ್ಕೆ ಏರಿದೆ ಎಂದು ಬಾಲ್ಟಿಮೋರ್‌ನಲ್ಲಿರುವ ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!