Saturday, April 17, 2021

ಅಫ್ಘಾನಿಸ್ತಾನದಲ್ಲಿ 30 ತಾಲಿಬಾನ್ ಉಗ್ರರ ಹತ್ಯೆ

newsics.com

ಅಫ್ಘಾನಿಸ್ತಾನ್: ಅಫ್ಘಾನಿಸ್ತಾನದಲ್ಲಿ ಅಲ್-ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ 16 ವ್ಯಕ್ತಿಗಳು ಸೇರಿದಂತೆ ಸೇರಿದಂತೆ 30 ತಾಲಿಬಾನ್ ಉಗ್ರರನ್ನು ಹತ್ಯೆ ಮಾಡಲಾಗಿದೆ.
ಅಫಘಾನ್ ನ ಈಶಾನ್ಯ ಪ್ರಾಂತ್ಯದ ಕಪಿಸಾದಲ್ಲಿ ರಕ್ಷಣಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಘಟನೆಯಲ್ಲಿ ಉಗ್ರರಿದ್ದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ನಾಶಪಡಿಸಲಾಗಿದ್ದು ಕಾರ್ಯಾಚರಣೆ ಮುಂದುವರೆದಿದೆ ಎಂದು ಅಫ್ಘಾನಿಸ್ತಾನ್ ರಕ್ಷಣಾ ಸಚಿವಾಲಯ ತಿಳಿಸಿದೆ ಎಂದು ವರದಿಯಾಗಿದೆ.

2ನೇ ವರ್ಷದ ಇಂಜಿನಿಯರಿಂಗ್ ಪರೀಕ್ಷೆ ಮುಂದೂಡಿಕೆ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!