Sunday, July 3, 2022

ಅಫ್ಘಾನಿಸ್ತಾನದಲ್ಲಿ 31 ಉಗ್ರರ ಹತ್ಯೆ

Follow Us

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ವಿರುದ್ದದ ಹೋರಾಟದಲ್ಲಿ ಭಾರೀ ಯಶಸ್ಸು ದೊರೆತಿದೆ. ಅಫ್ಘಾನಿಸ್ತಾನದ ಕೋಗಿಯಾನಿ ಜಿಲ್ಲೆಯ ಮಿರ್ಜಾ ಖೇಲಾ ಎಂಬಲ್ಲಿ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 31 ಉಗ್ರರು ಹತರಾಗಿದ್ದಾರೆ. ಇವರಲ್ಲಿ 13 ಉಗ್ರರು ಪಾಕ್ ನಾಗರಿಕರಾಗಿದ್ದಾರೆ.

ಜೈಷ್ ಎ ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರನ್ನು ಹೊಡೆದುರುಳಿಸಲಾಗಿದೆ. ಸ್ಥಳೀಯ ನಾಯಕ ಸೊಹೈಲ್ ಎಂಬಾತನ ನೇತೃತ್ವದಲ್ಲಿ ಈ ಉಗ್ರರು ದಾಳಿ ನಡೆಸುತ್ತಿದ್ದರು. ಹತರಾದ  ಇತರ 18 ಮಂದಿ ಅಪ್ಘಾನ್ ತಾಲಿಬಾನಿಗಳಾಗಿದ್ದಾರೆ.

ಅಮೆರಿಕ ಮತ್ತು ತಾಲಿಬಾನ್ ಸಂಘಟನೆ ಮಧ್ಯೆ ಶಾಂತಿ ಒಪ್ಪಂದ ಏರ್ಪಟ್ಟಿದ್ದರೂ, ಪಾಕಿಸ್ತಾನ ಅಫ್ಘಾನಿಸ್ತಾನದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದೆ. ಅಫ್ಘಾನಿಸ್ತಾನದಲ್ಲಿ ಭಾರತದ ಪ್ರಭಾವ ಕಡಿಮೆ ಮಾಡಲು ಪಾಕಿಸ್ತಾನ ಈ ಸಂಚು ಹೂಡಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!