Monday, May 17, 2021

41 ಅಕ್ರಮ ವಲಸಿಗರ ಜಲ ಸಮಾಧಿ

newsics.com

ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ.

ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಮೆಡಿಟರೇನಿಯನ್ ಸಮುದ್ರದ ಮೂಲಕ ಇಟಲಿಗೆ ತೆರಳಲು ಯತ್ನಿಸುತ್ತಿದ್ದ ವೇಳೆ ಈ ದುರಂತ ನಡೆದಿದೆ.

ಮೂವರು ವಲಸಿಗರನ್ನು  ರಕ್ಷಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ಇದೇ ರೀತಿ ಸಂಭವಿಸಿದ ದುರಂತದಲ್ಲಿ 39 ವಲಸಿಗರು ಪ್ರಾಣ ಕಳೆದುಕೊಂಡಿದ್ದರು.

ಕಳ್ಳರ ಕೈಯಿಂದ ಮೊಬೈಲ್ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!