Wednesday, November 30, 2022

ಪಾಕ್‌ನ 57 ಲಕ್ಷ ಮಂದಿಗೆ ಆಹಾರ ಬಿಕ್ಕಟ್ಟು: ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

Follow Us

newsics.com

ಇಸ್ಲಮಾಬಾದ್‌:  57 ಲಕ್ಷ ಪ್ರವಾಹ ಸಂತ್ರಸ್ತರು ಪಾಕಿಸ್ತಾನದಲ್ಲಿ ಮುಂದಿನ ಮೂರು ತಿಂಗಳಲ್ಲಿ ಗಂಭೀರವಾದ ಆಹಾರ ಸಮಸ್ಯೆ ಎದುರಿಸಲಿದ್ದಾರೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ.

ಪಾಕಿಸ್ತಾನದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಆಹಾರ ಅಭದ್ರತೆಗೆ ಕಾರಣವಾಗಲಿದೆ. ಪ್ರವಾಹ ಪೀಡಿತ ಸ್ಥಳಗಳ ಸುಮಾರು 57 ಲಕ್ಷ ಜನರು ಸೆಪ್ಟೆಂಬರ್‌ ಮತ್ತು ನವೆಂಬರ್‌ ವೇಳೆಗೆ ಆಹಾರ ಬಿಕ್ಕಟ್ಟು ಎದುರಿಸಲಿದ್ದಾರೆ.

ದೇಶದಲ್ಲಿ ಪ್ರವಾಹದಲ್ಲಿ ಸಿಲುಕಿ ಈವರೆಗೆ 1,695 ಮಂದಿ ಮೃತಪಟ್ಟಿದ್ದಾರೆ, 3.3 ಕೋಟಿ ಮಂದಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜನರು ಮನೆ ನೆಲೆ ಕಳೆದುಕೊಂಡು ಗುಡಿಸಲು, ಟೆಂಟ್‌ಗಳಲ್ಲಿ ವಾಸ ಮಾಡುತ್ತಿದ್ದಾರೆ.

RTI ಮೂಲಕ ಗಂಡನ ಆದಾಯದ ವಿವರ ಪಡೆದ ಪತ್ನಿ! ಕಾರಣವೇನು ಗೊತ್ತಾ?

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!