Tuesday, April 13, 2021

ಚೀನಾದಲ್ಲಿ ಮತ್ತೆ 57 ಕೊರೋನಾ ಪ್ರಕರಣ ಪತ್ತೆ

ಬೀಜಿಂಗ್: ಕೊರೋನಾ ಮಹಾಮಾರಿಯ ತವರೂರು ಚೀನಾದಲ್ಲಿ ಮತ್ತೆ 57 ಕೊರೋನಾ ಪ್ರಕರಣ ದೃಢಪಟ್ಟಿದೆ. ಏಪ್ರಿಲ್ ತಿಂಗಳ ಬಳಿಕ ವರದಿಯಾಗಿರುವ ಅತ್ಯಧಿಕ ಸಂಖ್ಯೆ ಇದಾಗಿದೆ.  ಕೊರೋನಾ ಹಿನ್ನೆಲೆಯಲ್ಲಿ ರಾಜಧಾನಿ ಬೀಜಿಂಗ್ ನ ಕೆಲವು ಪ್ರದೇಶಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದ ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ.  ಬೀಜಿಂಗ್ ನಲ್ಲಿ ತರಕಾರಿ ಮತ್ತು ಮಾಂಸದ ಮಾರುಕಟ್ಟೆಯಿಂದ ಕೊರೋನಾ ಸೋಂಕು ಹರಡಿರುವುದನ್ನು ಪತ್ತೆ ಹಚ್ಚಲಾಗಿದೆ. ಬೀಜಿಂಗ್ ನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಬಂದ್ ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!