Wednesday, November 30, 2022

ಅಮೇಜಾನ್ ಸಿಇಒ ಜೆಫ್ ಬೆಜೋಸ್ ಭೂಮಿಗೆ ಮರಳಬಾರದು : ಸಹಿ ಮಾಡಿದ 75 ಸಾವಿರ ಜನ

Follow Us

newsics.com
ವಾಷಿಂಗ್ಟನ್: ಅಮೇಜಾನ್ ಸಿಇಒ ಜೆಫ್ ಬೆಜೋಸ್ ಬಾಹ್ಯಾಕಾಶಕ್ಕೆ ತೆರಳಿದ ಮೇಲೆ ವಾಪಸ್ ಬರಕೂಡದು ಎಂದು ಸುಮಾರು 75,000 ಸಾವಿರಕ್ಕೂ ಅಧಿಕ ಮಂದಿ ಸಹಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಜೆಫ್ ತನ್ನ ಬ್ಲೂ ಒರಿಜಿನ್ ಸಂಸ್ಥೆ ಮೂಲಕ ಮೊದಲ ಮಾನವ ಬಾಹ್ಯಾಕಾಶ ಹಾರಾಟ ನಡೆಸಲು
ಜುಲೈನಲ್ಲಿ ಬಾಹ್ಯಾಕಾಶಕ್ಕೆ ಹೋಗುವುದಾಗಿ ಘೋಷಿಸಿದ್ದರು.
ಇದೀಗ ಅವರು ಬಾಹ್ಯಾಕಾಶಕ್ಕೆ ತೆರಳಿದರೆ ವಾಪಸ್ ಬರುವುದೇ ಬೇಡ ಎಂದು ಸಾವಿರಾರು ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕ್ವಿಂಟ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸಹಿಮಾಡಿದವರು ಅದಕ್ಕೆ ಕಾರಣ ಕೂಡ ನೀಡಿದ್ದು, ಕೋಟ್ಯಾಧಿಪತಿಗಳು ಭೂಮಿಯಲ್ಲಿ ಅಸ್ತತ್ವದಲ್ಲಿರಬಾದು. ಆಕಸ್ಮಾತ್ ಬಾಹ್ಯಾಕಾಶಕ್ಕೆ ‌ತೆರಳಿದರೆ ಅಲ್ಲಿಯೇ ಇರಬೇಕು ಎಂದಿದ್ದಾರೆ. ಇದೀಗ ಜಾಗತಿಕ ಮಟ್ಟದಲ್ಲಿ ಈ ವಿಚಾರ ಚರ್ಚೆಗೆ ಕಾರಣವಾಗಿದೆ.

 

ವಿದೇಶ ಪ್ರವಾಸದಲ್ಲಿ ಸೀರೆಯುಟ್ಟು ಫೋಸ್ ನೀಡಿದ ತಾಪ್ಸಿ ಪನ್ನು

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!