Friday, September 30, 2022

ಚೀನಾದ 900 ವರ್ಷ ಹಳೆಯ ಮರದ ಸೇತುವೆಗೆ ಬೆಂಕಿ

Follow Us

newsics.com

ಚೀನಾ; ಚೀನಾದ  900 ವರ್ಷ ಹಳೆಯ ನಾನ್ ಆನ್ ಎನ್ನುವ ಮರದ ಸೇತುವೆಯೊಂದಕ್ಕೆ ಬೆಂಕಿ ತಗುಲಿದೆ.‌ಶನಿವಾರ ಈ ಘಟನೆ ನಡೆದಿದ್ದು, ಏಕಾಏಕಿ ಬೆಂಕಿ ತಗುಲಿದೆ ಕಾರಣ ತನಿಖೆಗೆ ಆದೇಶಿ‌ಸಲಾಗಿದೆ.

1932ರಲ್ಲಿ ಕೊನೆಯದಾಗಿ ಮರುನಿರ್ಮಾಣ ಮಾಡಲಾಗಿತ್ತು. ಸೇತುವೆ ಐದು ಸ್ತಂಭಗಳ ಮೇಲೆ ನಿರ್ಮಾಣವಾಗಿದ್ದ ಸೇತುವೆ 98 ಮೀ ಉದ್ದವಿತ್ತು.

ಮೂಲ ಸೇತುವೆಯನ್ನು ಸಾಂಗ್ ಎನ್ನುವ ರಾಜವಂಶದವರು  ನಿರ್ಮಾಣ ಮಾಡಿದ್ದರು.  ಘಟನೆಯಲ್ಲಿ ಯಾವುದೇ ಪ್ರಾಣಿ ಹಾನಿಯಾಗಿಲ್ಲ ಎಂದು ವರದಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!