Sunday, December 5, 2021

960 ವಿದೇಶಿ ತಬ್ಲಿಘಿ ಕಾರ್ಯಕರ್ತರ ಪ್ರವಾಸಿ ವೀಸಾ ರದ್ದು

Follow Us

ನವದೆಹಲಿ: ನಿಜಾಮುದ್ದೀನ್​​ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 960 ವಿದೇಶಿ ತಬ್ಲಿಘಿ ಜಮಾತ್ ಕಾರ್ಯಕರ್ತರ ಪ್ರವಾಸಿ ವೀಸಾಗಳನ್ನು ಕೇಂದ್ರ ಗೃಹ ಸಚಿವಾಲಯ ರದ್ದುಪಡಿಸಿದೆ.
ಇವರಲ್ಲಿ ನಾಲ್ವರು ಅಮೆರಿಕನ್ನರು, ಒಂಬತ್ತು ಬ್ರಿಟಿಷರು ಮತ್ತು ಆರು ಚೀನಾ ಪ್ರಜೆಗಳು ಸೇರಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಕಿರ್ಗಿಸ್ತಾನ್ ನ 77, ಮಲೇಷಿಯಾದ 75, 65 ಥೈಲ್ಯಾಂಡ್, 12 ವಿಯೆಟ್ನಾಸ್, 9 ಸೌದಿ ಮತ್ತು ಮೂವರು ಫ್ರೆಂಚ್ ತಬ್ಲಿಘಿ ಜಮಾತ್ ಕಾರ್ಯಕರ್ತರನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಅವರ ವೀಸಾಗಳನ್ನು ರದ್ದುಪಡಿಸಲಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!