newsics.com
ಐರಿಷ್ : ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ 10 ನಿಮಿಷದ ಬಳಿಕ ವ್ಯಕ್ತಿಯು ನೆನಪಿನ ಶಕ್ತಿ ಕಳೆದುಕೊಂಡ ವಿಚಿತ್ರ ಘಟನೆಯು ಐರಿಷ್ನಲ್ಲಿ ನಡೆದಿದೆ.
ಇದೊಂದು ಅಲ್ಪಾವಧಿ ಸ್ಮರಣ ಶಕ್ತಿ ಸಮಸ್ಯೆಯಾಗಿದ್ದು ವೈದ್ಯಕೀಯ ಭಾಷೆಯಲ್ಲಿ ಇದನ್ನು ಟ್ರಾನ್ಸಿಯಂಟ್ ಗ್ಲೋಬಲ್ ಎಮ್ನೇಶಿಯಾ ಎಂದು ಕರೆಯುತ್ತಾರೆ. ಇದೊಂದು ಗಂಭೀರ ಖಾಯಿಲೆ ಅಲ್ಲ ಎಂದು ವೈದ್ಯರು ಹೇಳಿದ್ದಾರೆ.