Thursday, August 18, 2022

ಕೊರೋನಾದಿಂದ ಮೃತಪಟ್ಟ ಅಭ್ಯರ್ಥಿ ಚುನಾವಣೆಯಲ್ಲಿ ಗೆಲುವು

Follow Us

NEWSICS.COM

ವಾಷಿಂಗ್ಟನ್: ಉತ್ತರ ಡಕೋಟಾದ ಬಿಸ್ಮಾರ್ಕ್ ಅಭ್ಯರ್ಥಿಯಾಗಿದ್ದ ರಿಪಬ್ಲಿಕನ್ ನಾಯಕ ಡೇವಿಡ್ ಆಂದಲ್ (55) ಅಕ್ಟೋಬರ್ 5 ರಂದು ಕರೋನಾ ಸೋಂಕಿನಿಂದ ಮೃತಪಟ್ಟಿದ್ದರು. ಆದರೆ ರಾಜ್ಯದ ಅಸೆಂಬ್ಲಿಗೆ ನಡೆದ ಚುನಾವಣೆಯ ಮತ ಎಣಿಕೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ಇಂದು ಪ್ರಕಟಿಸಲಾಗಿದೆ.

ಡೇವಿಡ್ ಮೃತಪಟ್ಟ ಒಂದು ತಿಂಗಳ ನಂತರ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಮೃತ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಸಲಿಂಗಿ ದಂಪತಿಗೆ ರಕ್ಷಣೆ ನೀಡಿ: ಅಲಹಾಬಾದ್ ಹೈಕೋರ್ಟ್ ಆದೇಶ

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!