Monday, November 29, 2021

ಕೊರೋನಾ ಸುಂಟರಗಾಳಿ: 100 ಬಿಲಿಯನ್ ಡಾಲರ್ ವಿಶೇಷ ಯೋಜನೆ ಘೋಷಣೆ

Follow Us

ವಾಷಿಂಗ್ಟನ್:  ಮಾರಕ ಕೊರೋನಾ ಅಮೆರಿಕದ ಅರ್ಥ ವ್ಯವಸ್ಥೆಯ ಮೇಲೆ ಬೀರುತ್ತಿರುವ ಪ್ರತಿಕೂಲ ಪರಿಣಾಮ ನಿಯಂತ್ರಿಸಲು  ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. 100 ಬಿಲಿಯನ್ ಡಾಲರ್ ಮೊತ್ತದ ಈ ಯೋಜನೆ ಇದಾಗಿದೆ. ಅಮೆರಿಕದ ಕಾಂಗ್ರೆಸ್ ಇದಕ್ಕೆ ಅನುಮೋದನೆ ನೀಡಿದೆ. ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ಗುರಿ ಇದು ಹೊಂದಿದೆ. ಈ ಮಧ್ಯೆ ಅಮೆರಿಕದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 135 ತಲುಪಿದೆ. ಕೊರೋನಾ ಹಿನ್ನೆಲೆಯಲ್ಲಿ  ಅಮೆರಿಕ ಮತ್ತು ಕೆನಡಾದ ಗಡಿಯನ್ನು ಮುಚ್ಚಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!