Wednesday, December 8, 2021

ಅಮೆರಿಕಕ್ಕೆ ವಲಸೆ ಬರುವುದಕ್ಕೆ ತಾತ್ಕಾಲಿಕ ತಡೆ

Follow Us

ವಾಷಿಂಗ್ಟ್ ನ್: ಕೊರೋನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಅಮೆರಿಕ ವಲಸೆ ಪ್ರಕ್ರಿಯೆ ಮೇಲೆ ತಾತ್ಕಾಲಿಕ ತಡೆ ವಿಧಿಸಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಕುರಿತ ಅಧಿಸೂಚನೆಗೆ ಸಹಿ ಮಾಡಿದ್ದಾರೆ. ಅಮೆರಿಕದಲ್ಲಿ ಅಮೆರಿಕದವರಿಗೆ ನೌಕರಿ ಖಾತರಿಪಡಿಸಲು ಈ ಕ್ರಮ ಕೈಗೊಂಡಿರುವುದಾಗಿ ಟ್ರಂಪ್ ಹೇಳಿದ್ದಾರೆ. ಕೊರೋನಾದಿಂದಾಗಿ ಅಮೆರಿಕದಲ್ಲಿ ಇದುವರೆಗೆ 40000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿ ನಗರದಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...

ಭಾರೀ ಸದ್ದು ಕೇಳಿಸ್ತು… ಮೂವರು ಜಿಗಿದರು… ಬೆಂಕಿ ಜೋರಾಯ್ತು…

newsics.com ಊಟಿ(ತಮಿಳುನಾಡು): ನೋಡ ನೋಡುತ್ತಿದ್ದಂತೆ ಹೆಲಿಕಾಪ್ಟರ್‌ವೊಂದು‌ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿಯಲಾರಂಭಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ದೊಡ್ಡ ಸದ್ದು ಕೇಳಿಸಿತು. ತಕ್ಷಣ ಹೊರಬಂದು‌...
- Advertisement -
error: Content is protected !!