Saturday, April 17, 2021

ಹಿಟ್ಲರ್ ಮೀಸೆಗೆ ಹೋಲಿಕೆ: ಲೋಗೋ ಬದಲಾಯಿಸಿದ ಅಮೇಜಾನ್ ಸಂಸ್ಥೆ

newsics.com

ವಾಷಿಂಗ್ಟನ್: ಜನಪ್ರಿಯ ಆನ್ಲೈನ್ ಶಾಪಿಂಗ್ ಆಪ್ ಅಮೇಜಾನ್ ತನ್ನ ಲೋಗೋ ಬದಲಿಸಿದೆ. 5ವರ್ಷಗಳ ಬಳಿಕ ಜನವರಿಯಲ್ಲಿ ಮೊದಲ ಬಾರಿಗೆ ಲೋಗೋವನ್ನು ಬದಲಿಸಿತ್ತು. ಆದರೆ ಆ ಲೋಗೋ ನೋಡಿ ನೆಟ್ಟಿಗರು ಈ ಲೋಗೊ ಹಿಟ್ಲರ್’ನ ಟೂತ್ ಬ್ರಷ್ ಮೀಸೆಯಂತೆ ತೋರುತ್ತದೆ ಎಂದು ಟೀಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಮೇಜಾನ್ ಮತ್ತೆ ಲೋಗೋದಲ್ಲಿ ಬದಲಾವಣೆ ತಂದಿದೆ .
ಗ್ರಾಹಕರ ಸಂತೋಷಕ್ಕೆ ಧಕ್ಕೆಯಾಗದಂತೆ ಲೋಗೋ ಬದಲಾಯಿಸಿದ್ದೇವೆ ಎಂದು ಅಮೇಜಾನ್ ವಕ್ತಾರರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ದ್ವಿತೀಯ ಪಿಯುಸಿಯ ಶೇ.70ರಷ್ಟು ಪಠ್ಯದ ಆಧಾರದಲ್ಲೇ ಸಿಇಟಿ ಪರೀಕ್ಷೆ

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!