Tuesday, July 5, 2022

ಆಸ್ಟ್ರೇಲಿಯಾ ನೂತನ ಪ್ರಧಾನಿ ಪ್ರಮಾಣ ವಚನ ಸ್ವೀಕಾರ

Follow Us

newsics.com

ಆಸ್ಟ್ರೇಲಿಯಾ: ನೂತನ ಪ್ರಧಾನಿಯಾಗಿ ಆ್ಯಂಟನಿ ಆಲ್ಬನೀಸ್ ಇಂದು ಪ್ರಮಾಣವಚನ ಸ್ವೀಕರಿಸಿದರು.

ಅದಾದ ಬಳಿಕ ಅಲ್ಬನೀಸ್ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್ ನ ಟೋಕಿಯೋಗೆ ತೆರಳಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ವಿಪಕ್ಷ ಲೇಬರ್ ಪಾರ್ಟಿ ಈಗಾಗಲೇ ಸರಳ ಬಹುಮತ ಪಡೆದುಕೊಂಡಿದೆ.

ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಲೇಬರ್ ಪಾರ್ಟಿಯು ಸತತ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಸ್ಕಾಟ್ ಮಾರಿಸನ್ ನೇತೃತ್ವದ ಕನ್ಸರ್ವೇಟಿವ್ ಪಕ್ಷವನ್ನು ಪರಾಭವಗೊಳಿಸಿದೆ.

ಪ್ರಯಾಣಿಕನಿಂದ ₹ 1.53 ಮೌಲ್ಯದ ವಿದೇಶಿ ಹಣ ಜಪ್ತಿ

ಮತ್ತಷ್ಟು ಸುದ್ದಿಗಳು

vertical

Latest News

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು...

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು ದುಷ್ಕರ್ಮಿಗಳು ಎಸಗಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಂದ್ರಶೇಖರ್...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...
- Advertisement -
error: Content is protected !!