Tuesday, August 9, 2022

ನೇಪಾಳ ಪ್ರಧಾನಿ ಭೇಟಿ ಮಾಡಿದ ಭೂ ಸೇನಾ ಮುಖ್ಯಸ್ಥ

Follow Us

Newsics.com

ಕಾಠ್ಮಂಡು:  ನೇಪಾಳ ಪ್ರವಾಸದಲ್ಲಿರುವ ಭೂ ಸೇನಾ ಮುಖ್ಯಸ್ಥ ಎಂ ಎಂ. ನರವಾಣೆ ಇಂದು ಪ್ರಧಾನಿ  ಕೆ. ಪಿ. ಓಲಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು.

ನೇಪಾಳ ಸರ್ಕಾರದ ಆಮಂತ್ರಣದ ಮೇರೆಗೆ ಭೂ ಸೇನಾ ಮುಖ್ಯಸ್ಥ ಎಂ ಎಂ ನರಾವಣೆ ಈ ಪ್ರವಾಸ ಕೈಗೊಂಡಿದ್ದಾರೆ.

ನೇಪಾಳ ಇತ್ತೀಚಿನ ದಿನಗಳಲ್ಲಿ ಚೀನಾದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ  ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಗುರುವಾರ ಎಂ ಎಂ ನರವಾಣೆ ಅವರಿಗೆ ನೇಪಾಳ ಸೇನೆಯ ಜನರಲ್ ಪದವಿ ನೀಡಿ ಗೌರವಿಸಲಾಗಿತ್ತು. ಇದು ಭಾರತ ಮತ್ತು ನೇಪಾಳ ಮಧ್ಯೆ ಶತಮಾನಗಳಿಂದ ಇರುವ ನಿಕಟ ರಾಜತಾಂತ್ರಿಕ ಸಂಬಂಧಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ.

ಭಾರತೀಯ ಸೇನಾಪಡೆಯಲ್ಲಿ ನೇಪಾಳಿಗರಿಗೆ ಸೇವೆ ಸಲ್ಲಿಸಲು  ಅವಕಾಶ ಕಲ್ಪಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮದ್ವೆಗೆ ಬನ್ನಿ, ಹೊಟ್ಟೆ ತುಂಬಾ ತಿನ್ನಿ, ಬಿಲ್ ಪೇ ಮಾಡಿ!

newsics.com ಸಂಗೀತ, ಮದ್ವೆ, ಔತಣಕೂಟ ಎಂದು ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗುತ್ತೆ. ಮದುವೆಗಳಲ್ಲಿ ಹಲವು ಬಗೆಯ ಆಹಾರ ಪದಾರ್ಥಗಳನ್ನು ಮಾಡಿ ಬಂಧು ಮಿತ್ರರನ್ನು ಕರೆಸಿ ಊಟ ಹಾಕುವುದು...

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...
- Advertisement -
error: Content is protected !!