ನೇಪಾಳ ಪ್ರಧಾನಿ ಭೇಟಿ ಮಾಡಿದ ಭೂ ಸೇನಾ ಮುಖ್ಯಸ್ಥ

Newsics.com ಕಾಠ್ಮಂಡು:  ನೇಪಾಳ ಪ್ರವಾಸದಲ್ಲಿರುವ ಭೂ ಸೇನಾ ಮುಖ್ಯಸ್ಥ ಎಂ ಎಂ. ನರವಾಣೆ ಇಂದು ಪ್ರಧಾನಿ  ಕೆ. ಪಿ. ಓಲಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು. ನೇಪಾಳ ಸರ್ಕಾರದ ಆಮಂತ್ರಣದ ಮೇರೆಗೆ ಭೂ ಸೇನಾ ಮುಖ್ಯಸ್ಥ ಎಂ ಎಂ ನರಾವಣೆ ಈ ಪ್ರವಾಸ ಕೈಗೊಂಡಿದ್ದಾರೆ. ನೇಪಾಳ ಇತ್ತೀಚಿನ ದಿನಗಳಲ್ಲಿ ಚೀನಾದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ  ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಗುರುವಾರ ಎಂ ಎಂ ನರವಾಣೆ ಅವರಿಗೆ ನೇಪಾಳ ಸೇನೆಯ ಜನರಲ್ ಪದವಿ … Continue reading ನೇಪಾಳ ಪ್ರಧಾನಿ ಭೇಟಿ ಮಾಡಿದ ಭೂ ಸೇನಾ ಮುಖ್ಯಸ್ಥ