Saturday, November 27, 2021

ಪಾಕ್ ಮಾಜಿ ಪ್ರಧಾನಿ ಶರೀಫ್ ವಿರುದ್ಧ ಬಂಧನ ಆದೇಶ

Follow Us

ಲಾಹೋರ್: ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಪಾಕಿಸ್ತಾನದ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಮಾಜಿ ಪ್ರಧಾನಿ ನವಾಝ್ ಶರೀಫ್ ವಿರುದ್ಧ ಬಂಧನ ಆದೇಶ ಹೊರಡಿಸಿದೆ.
ಆದರೆ, ಪಾಕಿಸ್ತಾನ್ ಮುಸ್ಲಿಮ್ ಲೀಗ್-ನವಾಝ್ ಪಕ್ಷದ ಮುಖ್ಯಸ್ಥ, 70 ವರ್ಷದ ಶರೀಫ್ ಈಗ ವೈದ್ಯಕೀಯ ಚಿಕಿತ್ಸೆಗಾಗಿ ಲಂಡನ್‌ನಲ್ಲಿದ್ದಾರೆ. 34 ವರ್ಷದ ಹಿಂದಿನ ಜಮೀನು ಸಂಬಂಧಿ ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧನ ಆದೇಶ ಹೊರಡಿಸಲಾಗಿದೆ.1986ರಲ್ಲಿ ಶರೀಫ್ ಪಂಜಾಬ್ ಪ್ರಾಂತದ ಮುಖ್ಯಮಂತ್ರಿಯಾಗಿದ್ದಾಗಿನ ಭ್ರಷ್ಟಾಚಾರ ಪ್ರಕರಣವಿದು. ಮೂರು ಬಾರಿ ಪ್ರಧಾನಿಯಾಗಿದ್ದ ಶರೀಫ್ ಹಲವು ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!