Wednesday, October 28, 2020

3 ದಿನದಲ್ಲಿ 40 ಪಾಕ್ ಯೋಧರ ಹತ್ಯೆ

newsics.com
ಬಲೂಚಿಸ್ತಾನ: ಕಳೆದ ಮೂರು ದಿನದಲ್ಲಿ ಪಾಕಿಸ್ತಾನ ಸೇನೆಯ 40 ಯೋಧರನ್ನು ಹತ್ಯೆ ಮಾಡಲಾಗಿದೆ. ಬಲೂಚಿಸ್ತಾನದ ಬಂಡುಕೋರರು ಪಾಕಿಸ್ತಾನ ಯೋಧರನ್ನು ಹತ್ಯೆಗೈದಿದ್ದಾರೆ.
ಇಂದು (ಅ.17) ಟುರ್ಬಟ್’ನಲ್ಲಿ ನಾಲ್ವರು ಪಾಕ್ ಸೈನಿಕರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ದಾಳಿ, ಐಇಡಿ ಸ್ಪೋಟಿಸುವ ಮೂಲಕ ಬಂಡುಕೋರರು ನಿರಂತರವಾಗಿ ದಾಳಿ ನಡೆಸಿದ್ದಾರೆ. ಕಳೆದ 4 ದಿನಗಳಿಂದ ಪಾಕ್ ಸೈನಿಕರನ್ನು ಗುರಿಯಾಗಿಸಿಕೊಂಡು ಬಲೂಚಿಸ್ತಾನದ ಗ್ವಾದರ್ ಜಿಲ್ಲೆ, ಉತ್ತರ ವಾಜಿರಿಸ್ತಾನ್ ಬುಡಕಟ್ಟು ಜಿಲ್ಲೆ ರಜ್ಮಾಕ್ ಸೇರಿ ಹಲವೆಡೆ ದಾಳಿ ನಡೆಸಲಾಗಿದೆ. ಬಲೂಚ್ ರಾಜಿ ಅಜೋಯ್ ಸಿಂಗರ್ ಬಂಡುಕೋರರು ಈ ದಾಳಿ ನಡೆಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...

9 ಗಂಟೆ ವಿಚಾರಣೆ ವೇಳೆ ಮೋದಿಗೆ ಕೇಳಲಾಗಿತ್ತು 100 ಪ್ರಶ್ನೆ

Newsics.com ನವದೆಹಲಿ:  ಗುಜರಾತ್ ಹಿಂಸಾಚಾರ ಕುರಿತಂತೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ರಾಘವನ್ , ಮೋದಿ ವಿಚಾರಣೆ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಐಪಿಎಸ್ ಅಧಿಕಾರಿಯಾಗಿದ್ದ ರಾಘವನ್ ನೇತೃತ್ವದಲ್ಲಿ ವಿಶೇಷ...
- Advertisement -
- Advertisement -
error: Content is protected !!