Saturday, November 26, 2022

ಒಲಿಂಪಿಕ್ಸ್ ನಲ್ಲಿ ಮೊದಲ ಬಾರಿ ತೃತೀಯ ಲಿಂಗಿ ಅಥ್ಲೀಟ್ ಸ್ಪರ್ಧೆ

Follow Us

newsics.com

ವೆಲ್ಲಿಂಗ್ಟನ್: ಟೋಕಿಯೊದಲ್ಲಿ ನಡೆಯಲಿರುವ ಒಲಿಂಪಿಕ್ಸ್ ಸ್ಪರ್ಧೆಯಲ್ಲಿ ತೃತೀಯ ಲಿಂಗಿ ಅಥ್ಲೀಟ್ ಸ್ಪರ್ಧಿಸಲಿದ್ದಾರೆ.

ಹುಟ್ಟಿನಿಂದ ಪುರುಷನಾಗಿದ್ದರೂ ಬಳಿಕ ಲಿಂಗ ಪರಿವರ್ತನೆ ಮಾಡಿಕೊಂಡಿರುವ  ಲಾರೆಲ್ ಹುಬ್ಬಾರ್ಡ್ ಈ ಕೀರ್ತಿಗೆ ಪಾತ್ರರಾಗಲಿದ್ದಾರೆ.

43ರ ಹರೆಯದ ಹುಬ್ಬಾರ್ಡ್ ವೇಟ್ ಲಿಫ್ಟರ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.  ಮಹಿಳೆಯರ 87 ಕಿಲೋ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. 2018ರಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕೂಡ ಹುಬ್ಬಾರ್ಡ್ ಸ್ಪರ್ಧಿಸಿದ್ದರು.

ಎಲೆ ಹಿಡಿದುಕೊಂಡಿರುವ ಫೋಟೋ ಶೇರ್ ಮಾಡಿದ ಸೋಫಿ ಚೌಧರಿ

ಮತ್ತಷ್ಟು ಸುದ್ದಿಗಳು

vertical

Latest News

ಕಣ್ಣು ತೆರೆದ ಶಿವಲಿಂಗ- ವಿಸ್ಮಯ ನೋಡಲು ಮುಗಿಬಿದ್ದ ಜನ

newsics.com ರಾಮನಗರ: ಬಸವೇಶ್ವರ ಹಾಗೂ ಉಮಾ ಮಹೇಶ್ವರಿ ದೇಗುಲದಲ್ಲಿನ ಶಿವಲಿಂಗ ಕಣ್ಣು ತೆರೆದಿದೆ ಎಂಬ ವದಂತಿ ಹಬ್ಬಿದೆ. ಈ ವದಂತಿ ಹಿನ್ನೆಲೆ ಮಾಗಡಿ ಪಟ್ಟಣದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದ...

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ ಬೀಚ್ ನಲ್ಲಿ ಈ ಫೋಟೋ ಶೂಟ್...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....
- Advertisement -
error: Content is protected !!