Tuesday, January 31, 2023

ಬಿಲ್ಲು ಬಾಣಗಳಿಂದ ದಾಳಿ, ಐವರ ಹತ್ಯೆ, ಇಬ್ಬರ ಸ್ಥಿತಿ ಗಂಭೀರ

Follow Us

newsics.com

ನಾರ್ವೆ: ವಿಚಿತ್ರ ದಾಳಿಯೊಂದು ನಾರ್ವೆಯಲ್ಲಿ ವರದಿಯಾಗಿದೆ. ದುಷ್ಕರ್ಮಿಗಳು ಬಿಲ್ಲು ಬಾಣ ಬಳಸಿ ಐವರನ್ನು ಹತ್ಯೆ ಮಾಡಿದ್ದಾರೆ. ಇಬ್ಬರು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಗ್ನೇಯ ನಾರ್ವೆಯಲ್ಲಿ ಈ ಘಟನೆ ನಡೆದಿದೆ. ಇದು ಭಯೋತ್ಪಾದಕ ಕೃತ್ಯ ವಾಗಿರುವ ಸಾಧ್ಯತೆ ಕೂಡ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ದಾಳಿಗೆ ಕಾರಣ ತಿಳಿದು ಬಂದಿಲ್ಲ. ಗಾಯಗೊಂಡವರಲ್ಲಿ  ರಜೆಯಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ಕೂಡ ಸೇರಿದ್ದಾರೆ. ಆರೋಪಿಯನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ.

ಆರ್ಯನ್ ಖಾನ್ ಆರ್ಥರ್ ರೋಡ್ ಜೈಲಿನ ಸಾಮಾನ್ಯ ಸೆಲ್ ಗೆ ಶಿಫ್ಟ್

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!